Petrol Diesel Price on November 13: ಭಾರತದಲ್ಲಿ ಇಂದು ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 13, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 71.95 ಡಾಲರ್​ಗೆ ಮಾರಾಟ ಮಾಡಲಾಗುತ್ತಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 68.18 ಡಾಲರ್​ಗೆ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಇದೆ.

Petrol Diesel Price on November 13: ಭಾರತದಲ್ಲಿ ಇಂದು ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ
ಪೆಟ್ರೋಲ್ Image Credit source: The Conversation
Follow us
ನಯನಾ ರಾಜೀವ್
|

Updated on: Nov 13, 2024 | 7:10 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 71.95 ಡಾಲರ್​ಗೆ ಮಾರಾಟ ಮಾಡಲಾಗುತ್ತಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 68.18 ಡಾಲರ್​ಗೆ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.80 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ. ಇಂದು ವಿಜಯವಾಡದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.28 ರೂ. ಇಂದು ಇಟಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 91.10 ರೂ.  ಇದೆ.

ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 98.19 ರೂ. ಇಂದು ದರ್ಭಾಂಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.04 ರೂ. ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.30 ರೂ. ಇಂದು ರಾಯಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.60 ರೂ. ಇಂದು ಪಣಜಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.60 ರೂ. ಇದೆ.

ಮತ್ತಷ್ಟು ಓದಿ: ಲಕ್ನೋ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಇಂದು ರಾಜ್‌ಕೋಟ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.27 ರೂ. ಇಂದು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.14 ರೂ. ಇದೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್ ಲೀಟರ್‌ಗೆ 102.84 ಮತ್ತು ಡೀಸೆಲ್ ಲೀಟರ್‌ಗೆ 88.92 ರೂ. ಇದೆ. ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.22 ರೂ. ಮತ್ತು ಡೀಸೆಲ್ ಲೀಟರ್ ಗೆ 82.38 ರೂ., ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.39 ರೂ. ಮತ್ತು ಡೀಸೆಲ್ ಲೀಟರ್‌ಗೆ 95.63 ರೂ., ಜೈಪುರ: ಪೆಟ್ರೋಲ್ ಲೀಟರ್‌ಗೆ 104.86 ಮತ್ತು ಡೀಸೆಲ್ ಲೀಟರ್‌ಗೆ 90.34 ರೂ., ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.16 ರೂ. ಮತ್ತು ಡೀಸೆಲ್ ಲೀಟರ್‌ಗೆ 92.03 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು