AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on November 25: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 25, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.03 ರೂ. ಇದೆ.

Petrol Diesel Price on November 25: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಪೆಟ್ರೋಲ್ Image Credit source: Road Sense Australia
ನಯನಾ ರಾಜೀವ್
|

Updated on: Nov 25, 2024 | 7:07 AM

Share

ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 75.17ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.24 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.03 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.61 ರೂ. ಇದೆ. ಇಂದು ವಿಜಯವಾಡದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.36 ರೂ. ಇಂದು ಇಟಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 91.09 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 98.19 ರೂ. ಇಂದು ದರ್ಭಾಂಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.89 ರೂ. ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.30 ರೂ. ಇಂದು ದುರ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 101.05 ರೂ. ಇಂದು ಸೂರತ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.32 ರೂ. ಇಂದು ಪಂಚಕುಲದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.91 ರೂ. ಇಂದು ಕುಲುವಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 95.03 ರೂ. ಇದೆ.

ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.92 ರೂ. ಇಂದು ತ್ರಿಶೂರ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.31 ರೂ. ಇಂದು ಗ್ವಾಲಿಯರ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.45 ರೂ. ಗ್ಯಾಂಗ್‌ಟಾಕ್‌ನಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 101.75 ರೂ.ಇದೆ.

ಮತ್ತಷ್ಟು ಓದಿ: Petrol Diesel Price on November 24: ಭಾರತದೆಲ್ಲೆಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ