Petrol Diesel Price on August 26: ಕಚ್ಚಾತೈಲ ಬೆಲೆ ಏರಿಕೆ, ಭಾರತದಲ್ಲಿ ಇಂಧನ ದರ ಎಷ್ಟಿದೆ?
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್ 26, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಕಚ್ಚಾತೈಲ ಬೆಲೆ ಏರಿಕೆ ಕಾಣುತ್ತಿದೆ. ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಸ್ಥಿರವಾಗಿವೆ. ಕರ್ನಾಟಕ ಹಾಗೂ ಗೋವಾರದಲ್ಲಿ ಲೋಕಸಭಾ ಚುನಾವಣೆ ಬಳಿಕ ಇಂಧನ ದರವನ್ನು ಹೆಚ್ಚಿಸಿದ್ದವು.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಕಾಣುತ್ತಿದೆ. ಬ್ರೆಂಟ್ ಕಚ್ಚಾತೈಲವು ಪ್ರತಿ ಬ್ಯಾರೆಲ್ಗೆ 79.02 ಡಾಲರ್ ಆಗಿದ್ದರೆ, ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್ಗೆ 74.83 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ.
ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.
ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96
ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.
ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.
ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ
ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.
ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.
ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.
ಮತ್ತಷ್ಟು ಓದಿ: Petrol Diesel Price on August 25: ಕಚ್ಚಾತೈಲ ಬೆಲೆ ಮತ್ತೆ ಏರಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ನೀವು ಮನೆಯಲ್ಲಿ ಕುಳಿತು ಬೆಲೆಯನ್ನು ಪರಿಶೀಲಿಸಬಹುದು ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು. ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಬೇಕು ಅಥವಾ ಎಸ್‌ಎಂಎಸ್ ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು RSP ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂತಾದ ಕಂಪನಿಗಳು ತಮ್ಮ ವೆಬ್‌ಸೈಟ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:09 am, Mon, 26 August 24