Petrol Diesel Price on December 23: ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಕೊಂಚ ಏರಿಕೆ, ಬೆಂಗಳೂರಿನಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮತ್ತು ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ. ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 101.94ರೂ ಮತ್ತು ಡೀಸೆಲ್ 87.89 ರೂ ಇದೆ.

Petrol Diesel Price on December 23: ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಕೊಂಚ ಏರಿಕೆ, ಬೆಂಗಳೂರಿನಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?
ಪೆಟ್ರೋಲ್
Follow us
ಆಯೇಷಾ ಬಾನು
|

Updated on: Dec 23, 2023 | 7:01 AM

2023 ಡಿಸೆಂಬರ್ 23ರ ಪೆಟ್ರೋಲ್-ಡೀಸೆಲ್ ದರ: ಡಿಸೆಂಬರ್ 23 ಶನಿವಾರದಂದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ (Petrol Diesel Price). ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಯಾವ ನಗರದಲ್ಲಿ ಇಂಧನದ ಬೆಲೆ ಎಷ್ಟಿದೆ ಇಲ್ಲಿ ತಿಳಿಯಿರಿ.

ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ?

  • ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ ಇದೆ.
  • ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ ಲೀಟರ್‌ಗೆ 94.27 ರೂ.
  • ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ.
  • ಚೆನ್ನೈನಲ್ಲಿ ಪೆಟ್ರೋಲ್ 102.74 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ ಇದೆ.
  • ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.58 ರೂ ಮತ್ತು ಡೀಸೆಲ್ 89.96 ರೂ ಆಗಿದೆ.
  • ಗಾಜಿಯಾಬಾದ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ.
  • ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ ಮತ್ತು ಡೀಸೆಲ್ ರೂ 89.76 ಆಗಿದೆ.
  • ಬೆಂಗಳೂರಿನಲ್ಲಿ ಪೆಟ್ರೋಲ್ 101.94ರೂ ಮತ್ತು ಡೀಸೆಲ್ 87.89 ರೂ ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮತ್ತು ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು SMS ಮೂಲಕ ತಿಳಿಯಿರಿ

ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ನೀವು ತಿಳಿದುಕೊಳ್ಳಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಗೆ ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಹೆಬ್ಬಾಳ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಹೆಬ್ಬಾಳ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
Video: ಹೆದ್ದಾರಿಯಲ್ಲಿ ವಾಹನಗಳ ಮೇಲೆ ಅಪ್ಪಳಿಸಿದ ವಿಮಾನ
Video: ಹೆದ್ದಾರಿಯಲ್ಲಿ ವಾಹನಗಳ ಮೇಲೆ ಅಪ್ಪಳಿಸಿದ ವಿಮಾನ
ಅಪಘಾತದ ಬಳಿಕ ಬ್ಯಾಗ್​ ಎತ್ತಿಕೊಂಡು ಕಿಟಕಿಯಿಂದ ಓಡಿ ಹೋದ ಡ್ರೈವರ್
ಅಪಘಾತದ ಬಳಿಕ ಬ್ಯಾಗ್​ ಎತ್ತಿಕೊಂಡು ಕಿಟಕಿಯಿಂದ ಓಡಿ ಹೋದ ಡ್ರೈವರ್
Pushpa 2 Press Meet Live: ಅಭಿಮಾನಿಗಳಿಗೆ ‘ಪುಷ್ಪ’ರಾಜ್ ಧನ್ಯವಾದ
Pushpa 2 Press Meet Live: ಅಭಿಮಾನಿಗಳಿಗೆ ‘ಪುಷ್ಪ’ರಾಜ್ ಧನ್ಯವಾದ
ನಾವು ತಯಾರಿಸಿದ ಮಂತ್ರಿಗಳ ಲಿಸ್ಟ್​ನಿಂದ ನಮ್ಮ ಹೆಸರೇ ಗಾಯಬ್!: ಶಿವಕುಮಾರ್
ನಾವು ತಯಾರಿಸಿದ ಮಂತ್ರಿಗಳ ಲಿಸ್ಟ್​ನಿಂದ ನಮ್ಮ ಹೆಸರೇ ಗಾಯಬ್!: ಶಿವಕುಮಾರ್
ಶಾಂತಿಯುತ ಪ್ರತಿಭಟನೆಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಕರೆ
ಶಾಂತಿಯುತ ಪ್ರತಿಭಟನೆಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಕರೆ
ಗದಗದಲ್ಲಿ ಪಂಚಮಸಾಲಿ ಹೋರಾಟ: ಟಯರ್​ಗೆ ಬೆಂಕಿ ಹಚ್ಚುವ ವೇಳೆ ಕಾಲಿಗೆ ಬೆಂಕಿ
ಗದಗದಲ್ಲಿ ಪಂಚಮಸಾಲಿ ಹೋರಾಟ: ಟಯರ್​ಗೆ ಬೆಂಕಿ ಹಚ್ಚುವ ವೇಳೆ ಕಾಲಿಗೆ ಬೆಂಕಿ