ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇದೀಗ ಮತ್ತಷ್ಟು ಏರಿಕೆಯನ್ನು ಕಂಡಿದೆ. ಪ್ರಮುಖ ಜಾಗತಿಕ ತೈಲ ಮಾಪನಗಳಾದ ಡಬ್ಲ್ಯೂಟಿಐ, ಬ್ರೆಂಟ್ ಕಚ್ಚಾ ತೈಲದ ಬೆಲೆ ಏರಿಕೆ ಮಾಡಿವೆ. ಹೀಗಾಗಿ ಭಾರತ ಸೇರಿದಂತೆ ಆಮದುದಾರ ದೇಶಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಸರ್ಕಾರಿ ತೈಲ ಕಂಪನಿಗಳು ಜುಲೈ 01ರ, ಸೋಮವಾರದ ಪೆಟ್ರೋಲ್ (Petrol) ಮತ್ತು ಡೀಸೆಲ್(Diesel) ದರಗಳನ್ನು ಪರಿಷ್ಕರಿಸಿವೆ. ರಾಜ್ಯ ಸರ್ಕಾರ ವಿಧಿಸಿರುವ ವ್ಯಾಟ್‌ನಿಂದಾಗಿ ಪ್ರತಿ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಪ್ರತಿದಿನದಂತೆ ತೈಲ ಮಾರುಕಟ್ಟೆ ಕಂಪನಿಗಳು ಇಂದು ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನವೀಕರಿಸಿವೆ.
ಡಬ್ಲ್ಯೂಟಿಐ ಕಚ್ಚಾ ತೈಲವು ಶೇಕಡಾ 0.33 ರಷ್ಟು ಏರಿಕೆಯಾಗಿದೆ. ಬ್ಯಾರೆಲ್ $81.81 ಆಗಿದೆ. ಬ್ರೆಂಟ್ ಕಚ್ಚಾ ತೈಲವು ಶೇಕಡಾ 0.25 ಹೆಚ್ಚಾಗಿದ್ದು, ಬ್ಯಾರೆಲ್‌ಗೆ $85.25 ಡಾಲರ್ ತಲುಪಿದೆ. ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆ ಏರಿಳಿತವನ್ನು ಆಧರಿಸಿದೆ.
ಮೆಟ್ರೋ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
ಮತ್ತಷ್ಟು ಓದಿ: ಮಹಾರಾಷ್ಟ್ರ ಸರ್ಕಾರದಿಂದ ಜನರಿಗೆ ಭರ್ಜರಿ ಗಿಫ್ಟ್: ಮಾಸಿಕ 1,500 ರೂ ಸಹಾಯಧನ, 3 ಉಚಿತ ಎಲ್ಪಿಜಿ, ಪೆಟ್ರೋಲ್ ಬೆಲೆ ಇಳಿಕೆ ಇತ್ಯಾದಿ ಇತ್ಯಾದಿ
ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಎಸ್ಎಂಎಸ್ ಮೂಲಕ ಇಂಧನ ಬೆಲೆ ತಿಳಿಯಿರಿ
ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸಹ ನೀವು ಪರಿಶೀಲಿಸಬಹುದು. ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಿ ಅಥವಾ SMS ಕಳುಹಿಸಿ. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು ನಗರ ಕೋಡ್ ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಅನ್ನು ನಮೂದಿಸುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ