AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on November 20: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 20ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಂದು ಗಮನಾರ್ಹ ಬದಲಾವಣೆಯಾಗಿಲ್ಲ. ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 75.95 ಡಾಲರ್‌ಗೆ ಮಾರಾಟ ಮಾಡಲಾಗುತ್ತಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ 80.64ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿವೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

Petrol Price on November 20: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 20ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: The Economic Times
ನಯನಾ ರಾಜೀವ್
|

Updated on: Nov 20, 2023 | 7:03 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಂದು ಗಮನಾರ್ಹ ಬದಲಾವಣೆಯಾಗಿಲ್ಲ. ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 75.95 ಡಾಲರ್‌ಗೆ ಮಾರಾಟ ಮಾಡಲಾಗುತ್ತಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ 80.64ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿವೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ 1 ರೂ ಮತ್ತು ಡೀಸೆಲ್ 97 ಪೈಸೆ ಇಳಿಕೆಯೊಂದಿಗೆ ಮಾರಾಟವಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಪೆಟ್ರೋಲ್ 19 ಪೈಸೆ ಮತ್ತು ಡೀಸೆಲ್ 17 ಪೈಸೆ ಕಡಿಮೆಯಾಗಿದೆ.ಇದಲ್ಲದೆ ರಾಜಸ್ಥಾನ ಮತ್ತು ಜಾರ್ಖಂಡ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಮಧ್ಯಪ್ರದೇಶದಲ್ಲಿ ಪೆಟ್ರೋಲ್ 30 ಪೈಸೆ ಮತ್ತು ಡೀಸೆಲ್ 28 ಪೈಸೆ ದುಬಾರಿಯಾಗಿದೆ. ಉತ್ತರಾಖಂಡ, ತಮಿಳುನಾಡು ಮತ್ತು ಗುಜರಾತ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ ರೂ 96.72 ಮತ್ತು ಡೀಸೆಲ್ ಲೀಟರ್‌ಗೆ ರೂ 90.08 – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. -ಬೆಂಗಳೂರು, ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ. ಇದೆ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.33 ರೂ. ಇದೆ.

ಮತ್ತಷ್ಟು ಓದಿ: Petrol Price on November 19: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 19ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ ನೋಯ್ಡಾದಲ್ಲಿ ಪೆಟ್ರೋಲ್ 96.64 ರೂ ಮತ್ತು ಡೀಸೆಲ್ ಲೀಟರ್‌ಗೆ 89.82 ರೂ ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ ಮತ್ತು ಡೀಸೆಲ್ ರೂ 89.76 ಆಗಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.48 ರೂ ಮತ್ತು ಡೀಸೆಲ್ 94.26 ರೂ ಆಗಿದೆ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಇಂದಿನ  ಬೆಲೆಯನ್ನು ನೀವು ಹೀಗೆ ತಿಳಿಯಬಹುದು ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ