Petrol Diesel Price on November 26: ಆಂಧ್ರ, ಅಸ್ಸಾಂನಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 26, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ನವದೆಹಲಿಯಲ್ಲಿ ಇಂದು ನವೆಂಬರ್ 25 ರಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಇಂದು ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.44 ರೂ. ಇಂದು ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಇಂದು ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 101.03 ರೂ. ಇದೆ.

Petrol Diesel Price on November 26: ಆಂಧ್ರ, ಅಸ್ಸಾಂನಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ
ಪೆಟ್ರೋಲ್
Image Credit source: ET Energy World

Updated on: Nov 26, 2024 | 7:05 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 74.92 ಡಾಲರ್​​ನಂತೆ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.00 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ನವದೆಹಲಿಯಲ್ಲಿ ಇಂದು ನವೆಂಬರ್ 25 ರಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಇಂದು ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.44 ರೂ. ಇಂದು ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಇಂದು ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 101.03 ರೂ. ಇದೆ.

ಇಂದು ನವದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ. ಇಂದು ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ. , ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ.  ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.61 ರೂ. ಇದೆ., ವಿಶಾಖಪಟ್ಟಣಂನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 108.45 ರೂ ., ಇಟಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90.97 ರೂ.
ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 98.19 ರೂ.  ಇದೆ.

ರ್ಭಾಂಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.04 ರೂ. ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.30 ರೂ. ಇಂದು ಭರೂಚ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 94.92 ರೂ. ಇಂದು ಪಂಚಕುಲದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.88 ರೂ. ಇಂದು ಚಂಬಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.02 ರೂ. ಇದೆ.

ಮತ್ತಷ್ಟು ಓದಿ: Petrol Diesel Price on November 25: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಆಂಧ್ರಪ್ರದೇಶದಲ್ಲಿ ಪೆಟ್ರೋಲ್ ಲೀಟರ್‌ಗೆ 85 ಪೈಸೆ ಕಡಿಮೆಯಾಗಿ 108.75 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 79 ಪೈಸೆ ಇಳಿಕೆಯಾಗಿ 96.65 ರೂ.ಗೆ ಲಭ್ಯವಿದೆ. ಅಸ್ಸಾಂನಲ್ಲಿ ಪೆಟ್ರೋಲ್ 36 ಪೈಸೆ ಇಳಿಕೆಯ ನಂತರ ಲೀಟರ್‌ಗೆ 98.53 ರೂ.ಗೆ ಮತ್ತು ಡೀಸೆಲ್ 33 ಪೈಸೆ ಇಳಿಕೆಯ ನಂತರ ಲೀಟರ್‌ಗೆ 89.76 ರೂ.ಗೆ ಲಭ್ಯವಿದೆ.

ಗೋವಾದಲ್ಲಿ ಪೆಟ್ರೋಲ್ 70 ಪೈಸೆ ಇಳಿಕೆಯ ನಂತರ ಲೀಟರ್‌ಗೆ 96.60 ರೂ.ಗೆ ಮತ್ತು ಡೀಸೆಲ್ 67 ಪೈಸೆ ಇಳಿಕೆಯ ನಂತರ ಲೀಟರ್‌ಗೆ 88.36 ರೂ.ಗೆ ಲಭ್ಯವಿದೆ. ಹಿಮಾಚಲ ಪ್ರದೇಶದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 17 ಪೈಸೆ ಇಳಿಕೆಯಾಗಿ 93.88 ರೂ.ಗೆ ಮತ್ತು ಡೀಸೆಲ್ ದರ 15 ಪೈಸೆ ಇಳಿಕೆಯಾಗಿ 86.23 ರೂ.ಗೆ ತಲುಪಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಯುಪಿಯಲ್ಲಿ, ಪೆಟ್ರೋಲ್ 20 ಪೈಸೆ ಇಳಿಕೆಯ ನಂತರ ಲೀಟರ್‌ಗೆ 94.61 ರೂ.ಗೆ ಮತ್ತು ಡೀಸೆಲ್ 23 ಪೈಸೆ ಇಳಿಕೆಯ ನಂತರ ಲೀಟರ್‌ಗೆ 87.69 ರೂ.ಗೆ ಲಭ್ಯವಿದೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 15 ಪೈಸೆ ಏರಿಕೆಯಾಗಿ 104.44 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 14 ಪೈಸೆ ಇಳಿಕೆಯಾಗಿ 90.97 ರೂ.ಗೆ ತಲುಪಿದೆ.

ರಾಜಸ್ಥಾನದಲ್ಲಿ ಪೆಟ್ರೋಲ್ 34 ಪೈಸೆ ಇಳಿಕೆಯ ನಂತರ ಲೀಟರ್‌ಗೆ 104.32 ರೂ.ಗೆ ಮತ್ತು ಡೀಸೆಲ್ 30 ಪೈಸೆ ಇಳಿಕೆಯ ನಂತರ ಲೀಟರ್‌ಗೆ 89.85 ರೂ.ಗೆ ಲಭ್ಯವಿದೆ. ಹರ್ಯಾಣ, ಮಧ್ಯಪ್ರದೇಶ, ಮಿಜೋರಾಂ, ಪಂಜಾಬ್, ತಮಿಳುನಾಡು, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.92 ರೂ ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us