Petrol Diesel Price on September 26: ಚೆನ್ನೈ ಹಾಗೂ ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 26, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಮಹಾರಾಷ್ಟ್ರ, ಬಿಹಾರ, ಚೆನ್ನೈನಲ್ಲಿ ಇಂಧನ ದರ ಏರಿಕೆ ಕಂಡುಬಂದಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತ ಮುಂದುವರೆದಿದೆ.

Petrol Diesel Price on September 26: ಚೆನ್ನೈ ಹಾಗೂ ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿ
ಪೆಟ್ರೋಲ್Image Credit source: The Digit Insurance
Follow us
|

Updated on: Sep 26, 2024 | 7:18 AM

ತೈಲ ಬೆಲೆಯಲ್ಲಿ ಏರಿಳಿತ ಮುಂದುವರೆದಿದ್ದು, ಚೆನ್ನೈ, ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡುಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 75 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 75.29 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್‌ಗೆ 71.67 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 102.84 ರೂ., ಡೀಸೆಲ್ ಬೆಲೆ 88.95 ರೂ. ಇದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

ಮತ್ತಷ್ಟು ಓದಿ: Petrol Diesel Price on September 25: ಉತ್ತರ ಪ್ರದೇಶ, ಬಿಹಾರದಲ್ಲಿ ಪೆಟ್ರೋಲ್ ದರ ಇಳಿಕೆ

ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 13 ಪೈಸೆ ಏರಿಕೆಯಾಗಿ 107.30 ರೂ.ಗೆ ಮತ್ತು ಡೀಸೆಲ್ 12 ಪೈಸೆ ಏರಿಕೆಯಾಗಿ 94.01 ರೂ. ಪ್ರತಿ ಲೀಟರ್. ಯುಪಿಯಲ್ಲಿ ಪೆಟ್ರೋಲ್ ಲೀಟರ್‌ಗೆ 21 ಪೈಸೆ ಏರಿಕೆಯಾಗಿ 94.70 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 24 ಪೈಸೆ ಏರಿಕೆಯಾಗಿ 87.79 ರೂ.ಗೆ ತಲುಪಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು SMS ಮೂಲಕ ಮನೆಯಲ್ಲಿ ಕುಳಿತು ತಿಳಿಯಬಹುದು. ಇದಕ್ಕಾಗಿ, ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ಆರ್‌ಎಸ್‌ಪಿ ಜೊತೆಗೆ ಸಿಟಿ ಕೋಡ್ ಅನ್ನು ಬರೆಯಿರಿ ಮತ್ತು ಅದನ್ನು 9224992249 ಸಂಖ್ಯೆಗೆ ಕಳುಹಿಸಿ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಲಿತರು ಉದ್ಧಾರವಾಗುವುದು ಸಚಿವ ಸಂತೋಷ್​ ಲಾಡ್​ಗೆ ಬೇಕಿಲ್ಲ: ಗೋವಿಂದ ಕಾರಜೋಳ
ದಲಿತರು ಉದ್ಧಾರವಾಗುವುದು ಸಚಿವ ಸಂತೋಷ್​ ಲಾಡ್​ಗೆ ಬೇಕಿಲ್ಲ: ಗೋವಿಂದ ಕಾರಜೋಳ
ನಮಗೆ ರಾಜಕೀಯ ಸಂಸ್ಕಾರವಿದೆ, ಸಂಡೂರಲ್ಲಿ ಪತ್ನಿ ಗೆಲ್ಲೋದು ಶತಸಿದ್ಧ: ಸಂಸದ
ನಮಗೆ ರಾಜಕೀಯ ಸಂಸ್ಕಾರವಿದೆ, ಸಂಡೂರಲ್ಲಿ ಪತ್ನಿ ಗೆಲ್ಲೋದು ಶತಸಿದ್ಧ: ಸಂಸದ
ವಿಶಿಷ್ಟ ಶೈಲಿಯಲ್ಲಿ ಯೋಗೇಶ್ವರ್ ಪರ ಮತ ಯಾಚಿಸಿದ ಶಾಸಕ ಪ್ರದೀಪ್ ಈಶ್ವರ್
ವಿಶಿಷ್ಟ ಶೈಲಿಯಲ್ಲಿ ಯೋಗೇಶ್ವರ್ ಪರ ಮತ ಯಾಚಿಸಿದ ಶಾಸಕ ಪ್ರದೀಪ್ ಈಶ್ವರ್
ಲಾರಿ ಹಾಗೂ ಬಸ್​ ಮಧ್ಯೆ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಲಾರಿ ಹಾಗೂ ಬಸ್​ ಮಧ್ಯೆ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ವಕ್ಫ್ ಜಮೀನು ಅತಿಕ್ರಮಣಕಾರರಲ್ಲಿ ಶೇಕಡ 90 ಮುಸಲ್ಮಾನರು: ಜಮೀರ್ ಅಹ್ಮದ್
ವಕ್ಫ್ ಜಮೀನು ಅತಿಕ್ರಮಣಕಾರರಲ್ಲಿ ಶೇಕಡ 90 ಮುಸಲ್ಮಾನರು: ಜಮೀರ್ ಅಹ್ಮದ್
ಭಾರವಾದ ಹೃದಯ ಹೊತ್ತು ಬಿಗ್​ಬಾಸ್​ಗೆ ಮರಳಿದ ಸುದೀಪ್, ತಾಯಿಗೆ ಶ್ರದ್ಧಾಂಜಲಿ
ಭಾರವಾದ ಹೃದಯ ಹೊತ್ತು ಬಿಗ್​ಬಾಸ್​ಗೆ ಮರಳಿದ ಸುದೀಪ್, ತಾಯಿಗೆ ಶ್ರದ್ಧಾಂಜಲಿ
ಸಿದ್ದರಾಮಯ್ಯಗೆ ನಾಲಗೆ ಮೇಲೆ ಹಿಡಿತ ಸಾಧಿಸುವ ಜರೂರತ್ತಿದೆ: ಪ್ರಲ್ಹಾದ್ ಜೋಶಿ
ಸಿದ್ದರಾಮಯ್ಯಗೆ ನಾಲಗೆ ಮೇಲೆ ಹಿಡಿತ ಸಾಧಿಸುವ ಜರೂರತ್ತಿದೆ: ಪ್ರಲ್ಹಾದ್ ಜೋಶಿ
ಮಾಧ್ಯಮದವರಿಗೆ ಎಲ್ಲ ವಿಷಯ ಗೊತ್ತಿರುತ್ತೆ ಎಂದು ನಗಲಾರಂಭಿಸಿದ ಕುಮಾರಸ್ವಾಮಿ
ಮಾಧ್ಯಮದವರಿಗೆ ಎಲ್ಲ ವಿಷಯ ಗೊತ್ತಿರುತ್ತೆ ಎಂದು ನಗಲಾರಂಭಿಸಿದ ಕುಮಾರಸ್ವಾಮಿ
ಗಂಗರಾಳಿದ ಚನ್ನಪಟ್ಟಣ ಜನರಲ್ಲಿ ನಾಯಕತ್ವದ ಗುಣ ಇರೋದು ಸ್ವಾಭಾವಿಕ:ಯೋಗೇಶ್ವರ್
ಗಂಗರಾಳಿದ ಚನ್ನಪಟ್ಟಣ ಜನರಲ್ಲಿ ನಾಯಕತ್ವದ ಗುಣ ಇರೋದು ಸ್ವಾಭಾವಿಕ:ಯೋಗೇಶ್ವರ್
ಕುಮಾರಸ್ವಾಮಿ ಚುನಾವಣೆ ಸಮಯುದಲ್ಲಿ ಮಾತ್ರ ಕಣ್ಣೀರು ಸುರಿಸೋದು: ಶಿವಕುಮಾರ್
ಕುಮಾರಸ್ವಾಮಿ ಚುನಾವಣೆ ಸಮಯುದಲ್ಲಿ ಮಾತ್ರ ಕಣ್ಣೀರು ಸುರಿಸೋದು: ಶಿವಕುಮಾರ್