AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on November 06: ಭಾರತದಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 06, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ.ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.03 ರೂ. ಇದೆ.

Petrol Diesel Price on November 06: ಭಾರತದಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಪೆಟ್ರೋಲ್ Image Credit source: The Statesman
ನಯನಾ ರಾಜೀವ್
|

Updated on: Nov 06, 2024 | 7:08 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 74.98 ಡಾಲರ್​ ಆಗಿದ್ದು, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 71.36 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.03 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.61 ರೂ. ಇದೆ. ಇಂದು ಇಟಾನಗರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 90.67 ರೂ . ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 98.19 ರೂ.ಗಳು ಇಂದು ನಳಂದಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.69 ರೂ. ಇದೆ.

ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.30 ರೂ. ಇಂದು ದುರ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 101.05 ರೂ. ಇಂದು ಪಣಜಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.60 ರೂ. ಇಂದು ಕುಲುವಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 95.03 ರೂ. ಇಂದು ಶ್ರೀನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.71 ರೂ. ಇದೆ.

ಮತ್ತಷ್ಟು ಓದಿ: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನೋಯ್ಡಾ: ಪೆಟ್ರೋಲ್ ಬೆಲೆ : ಲೀಟರ್‌ಗೆ ರೂ 94.98, ಡೀಸೆಲ್ ಬೆಲೆ : ರೂ 88.13 ಪ್ರತಿ ಲೀಟರ್

ಮುಂಬೈ: ಪೆಟ್ರೋಲ್ ಬೆಲೆ : ಲೀಟರ್‌ಗೆ ರೂ 103.44, ಡೀಸೆಲ್ ಬೆಲೆ: ಲೀಟರ್‌ಗೆ ರೂ 88.97

ಕೋಲ್ಕತ್ತಾ: ಪೆಟ್ರೋಲ್ ಬೆಲೆ: ಲೀಟರ್‌ಗೆ 104.95 ರೂ, ಡೀಸೆಲ್ ಬೆಲೆ: ಲೀಟರ್‌ಗೆ 91.76 ರೂ.

ಭೋಪಾಲ್: ಪೆಟ್ರೋಲ್ ಬೆಲೆ: ಲೀಟರ್‌ಗೆ ರೂ 106.54, ಡೀಸೆಲ್ ಬೆಲೆ: ರೂ 91.91 ಲೀಟರ್

ಮಂಗಳೂರು: ಪೆಟ್ರೋಲ್ ಬೆಲೆ: ಲೀಟರ್‌ಗೆ 102.47 ರೂ, ಡೀಸೆಲ್ ಬೆಲೆ: 88.39 ರೂ.

ನಾಗ್ಪುರ: ಪೆಟ್ರೋಲ್ ಬೆಲೆ: ಲೀಟರ್‌ಗೆ 103.96 ರೂ, ಡೀಸೆಲ್ ಬೆಲೆ: ಲೀಟರ್‌ಗೆ 90.52 ರೂ.

ಲುಧಿಯಾನ: ಪೆಟ್ರೋಲ್ ಬೆಲೆ: ಪ್ರತಿ ಲೀಟರ್‌ಗೆ ರೂ 97.62, ಡೀಸೆಲ್ ಬೆಲೆ: ಲೀಟರ್‌ಗೆ ರೂ 88.10

ಮೈಸೂರು: ಪೆಟ್ರೋಲ್ ಬೆಲೆ: ಲೀಟರ್‌ಗೆ 102. 46, ಡೀಸೆಲ್ ಬೆಲೆ: ಲೀಟರ್‌ಗೆ 88.58 ರೂ.

ಥಾಣೆ: ಪೆಟ್ರೋಲ್ ಬೆಲೆ: ಲೀಟರ್‌ಗೆ 103.89 ರೂ, ಡೀಸೆಲ್ ಬೆಲೆ: 90.39 ರೂ.

ಬೆಂಗಳೂರು: ಪೆಟ್ರೋಲ್ ಬೆಲೆ: ಲೀಟರ್‌ಗೆ 102.29 ರೂ., ಡೀಸೆಲ್ ಬೆಲೆ: ಲೀಟರ್‌ಗೆ 88.99 ರೂ.

ಪಾಟ್ನಾ: ಪೆಟ್ರೋಲ್ ಬೆಲೆ: ಲೀಟರ್‌ಗೆ 105.61 ರೂ, ಡೀಸೆಲ್ ಬೆಲೆ: 92.44 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ವಿಂಡೀಸ್ ದಾಂಡಿಗರ ಆರ್ಭಟ... 6 ರನ್​ಗಳಿಂದ ವಿಶ್ವ ದಾಖಲೆ ಮಿಸ್
ವಿಂಡೀಸ್ ದಾಂಡಿಗರ ಆರ್ಭಟ... 6 ರನ್​ಗಳಿಂದ ವಿಶ್ವ ದಾಖಲೆ ಮಿಸ್