Petrol Diesel Price on January 08: ಮಹಾರಾಷ್ಟ್ರ, ಗೋವಾದಲ್ಲಿ ಇಂಧನ ದರ ಕೊಂಚ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 08, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ನವದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ. ಇಂದು ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ. ಇಂದು ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಇಂದು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.81 ರೂ. ಇದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಇಂದು ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.50 ರೂ. ಇಂದು ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.01 ರೂ. ಇಂದು ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 101.23 ರೂ. ಇದೆ.

Petrol Diesel Price on January 08: ಮಹಾರಾಷ್ಟ್ರ, ಗೋವಾದಲ್ಲಿ ಇಂಧನ ದರ ಕೊಂಚ ಇಳಿಕೆ
ಪೆಟ್ರೋಲ್Image Credit source: The Digit Insurance
Follow us
ನಯನಾ ರಾಜೀವ್
|

Updated on: Jan 08, 2025 | 7:08 AM

ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ., ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.50 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 105.01 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.80 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಇಂದು ಪೆಟ್ರೋಲ್ ಲೀಟರ್‌ಗೆ 19 ಪೈಸೆ ಇಳಿಕೆಯಾಗಿ 94.42 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 22 ಪೈಸೆ ಇಳಿಕೆಯಾಗಿ 87.47 ರೂ. ಅದೇ ಸಮಯದಲ್ಲಿ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 32 ಪೈಸೆ ಇಳಿಕೆಯಾಗಿ 104.27 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 32 ಪೈಸೆ ಇಳಿಕೆಯಾಗಿ 90.80 ರೂ.ಗೆ ತಲುಪಿದೆ.

ಛತ್ತೀಸ್‌ಗಢ, ಗೋವಾ, ಗುಜರಾತ್, ಹರಿಯಾಣ, ರಾಜಸ್ಥಾನ, ತಮಿಳುನಾಡು ಮತ್ತು ತ್ರಿಪುರಾದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಯಾಗಿದೆ. ಮತ್ತೊಂದೆಡೆ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಒಡಿಶಾ, ಪುದುಚೇರಿ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ, ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 76.12 ಡಾಲರ್​ ಆಗಿದೆ, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 73.33 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್