Petrol Diesel Price on November 17: ಬೆಂಗಳೂರು, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 17, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ರಾಷ್ಟ್ರೀಯ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಇಂದು ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.

Petrol Diesel Price on November 17: ಬೆಂಗಳೂರು, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಸ್ಥಿರ
ಪೆಟ್ರೋಲ್
Image Credit source: Aaj Tak

Updated on: Nov 17, 2024 | 7:40 AM

ರಾಷ್ಟ್ರೀಯ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಹಾಗೆಯೇ ನವೆಂಬರ್ 17ರ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ.  ಇಂದು ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 71.04 ಡಾಲರ್​ ಆಗಿದ್ದರೆ, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 67.02 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.03 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.61 ರೂ. ಇದೆ.
ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ, ಡೀಸೆಲ್ 88.94 ರೂ. ಇದೆ.

ಮತ್ತಷ್ಟು ಓದಿ: ಮುಂಬೈ, ದೆಹಲಿ, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಇಂದು ವಿಜಯವಾಡದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.45 ರೂ. ಇಂದು ತವಾಂಗ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 92.72 ರೂ. ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.72 ರೂ. ಇಂದು ಜೆಹಾನಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.24 ರೂ. ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.30 ರೂ. ಇಂದು ದುರ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.39 ರೂ.ಗಳು ಇಂದು ರಾಜ್‌ಕೋಟ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.46 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದು ರೋಹ್ಟಕ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.30 ರೂ. ಇಂದು ಕುಲುವಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 95.03 ರೂ. ಇಂದು ಉಧಂಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.71 ರೂ. ಇಂದು ಜಬಲ್ಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 106.44 ರೂ. ಇಂದು ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.44 ರೂ. ಇಂದು ಶ್ರೀನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.71 ರೂ. ಇಂದು ಚಿತ್ತೋಡಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.56 ರೂ. ಇದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ವಿವಿಧ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us