Petrol Diesel Price on July 07: ಕೋಲ್ಕತ್ತಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕೊಂಚ ಏರಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲವು ಪ್ರತಿ ಬ್ಯಾರೆಲ್​ಗೆ 86.54 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 83.16 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ನಾವು ಭಾರತದ ಇಂಧನ ಬೆಲೆ ಬಗ್ಗೆ ಮಾತನಾಡುವುದಾದರೆ ಸರ್ಕಾರಿ ತೈಲ ಕಂಪನಿಗಳು ಜುಲೈ 07 ರಂದು ಪೆಟ್ರೋಲ್, ಡೀಸೆಲ್ ದರಗಳನ್ನು ಸ್ಥಿರವಾಗಿ ಇರಿಸಿವೆ.

Petrol Diesel Price on July 07: ಕೋಲ್ಕತ್ತಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕೊಂಚ ಏರಿಕೆ
ಪೆಟ್ರೋಲ್
Follow us
ನಯನಾ ರಾಜೀವ್
|

Updated on: Jul 07, 2024 | 7:24 AM

ಸರ್ಕಾರಿ ತೈಲ ಕಂಪನಿಗಳು ಜುಲೈ 07, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿವೆ. ಕಚ್ಚಾತೈಲ ಬೆಲೆಯಲ್ಲಿ ಏರಿಳಿತ ಮುಂದುವರೆದಿದೆ.ಕೋಲ್ಕತ್ತಾದಲ್ಲಿ ಇಂಧನ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ.

ಮಹಾನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ? ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ., ಮುಂಬೈನಲ್ಲಿ 104.21 ರೂ., ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ಗೆ 103.94 ರೂ., ಚೆನ್ನೈನಲ್ಲಿ 100.75 ರೂ. ಇದೆ.

ಡೀಸೆಲ್ ಬೆಲೆ: ದೆಹಲಿಯಲ್ಲಿ 87.62 ರೂ., ಮುಂಬೈನಲ್ಲಿ 92.15 ರೂ., ಕೋಲ್ಕತ್ತಾದಲ್ಲಿ 90.76 ರೂ., ಚೆನ್ನೈನಲ್ಲಿ 92.34 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ. ಭಾರತದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯನ್ನು ಆಧರಿಸಿವೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆ 6 ವಿವಿಧ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮಾಹಿತಿಯನ್ನು ಬಿಡುಗಡೆ ಮಾಡುತ್ತವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನೋಯ್ಡಾ : ಪ್ರತಿ ಲೀಟರ್ ಪೆಟ್ರೋಲ್ ರೂ 94.83ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 87.96 ರೂ

ಗುರುಗ್ರಾಮ : ಪ್ರತಿ ಲೀಟರ್ ಪೆಟ್ರೋಲ್ 95.19 ರೂ ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು : ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಚಂಡೀಗಢ : ಲೀಟರ್‌ಗೆ ಪೆಟ್ರೋಲ್‌ 94.24ರೂ. ಮತ್ತು ಡೀಸೆಲ್‌ 82.40ರೂ.

ಹೈದರಾಬಾದ್ : ಪೆಟ್ರೋಲ್ ಲೀಟರ್‌ಗೆ 107.41ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ : ಪ್ರತಿ ಲೀಟರ್ ಪೆಟ್ರೋಲ್ ರೂ 104.88 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ರೂ 90.36

ಪಾಟ್ನಾ : ಪ್ರತಿ ಲೀಟರ್ ಪೆಟ್ರೋಲ್ 105.18 ರೂ.ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 92.04 ರೂ.

ಲಕ್ನೋ : ಪೆಟ್ರೋಲ್ ಪ್ರತಿ ಲೀಟರ್‌ಗೆ 94.65ರೂ. ಮತ್ತು ಡೀಸೆಲ್ ಲೀಟರ್‌ಗೆ 87.76 ರೂ.

ರಾಜ್ಯ ಮಟ್ಟದಲ್ಲಿ ಪೆಟ್ರೋಲ್​ಗೆ ವಿಧಿಸಲಾದ ತೆರಿಗೆಯಿಂದಾಗಿ, ವಿವಿಧ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಭಿನ್ನವಾಗಿವೆ. ನಿಮ್ಮ ಫೋನ್​ನಿಂದ ಎಸ್​ಎಂಎಸ್​ ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ತಿಳಿದುಕೊಳ್ಳಬಹುದು. ಇದಕ್ಕಾಗಿ ಇಂಡಿಯನ್ ಆಯಿಲ್ ಗ್ರಾಹಕರು ಆರ್​ಎಸ್​ಪಿ ಕೋಡ್ ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?