Petrol Diesel Price on August 18: ಕಚ್ಚಾತೈಲ ಬೆಲೆ ಕುಸಿತ, ದೇಶಾದ್ಯಂತ ಇಂಧನ ದರ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್​ 18, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಕಚ್ಚಾತೈಲ ಬೆಲೆ ಇಳಿಕೆಯಾಗಿದ್ದು, ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಕರ್ನಾಟಕ ಹಾಗೂ ಗೋವಾ ಹೊರತುಪಡಿಸಿ ಬೇರೆ ರಾಜ್ಯಗಳು ಪೆಟ್ರೋಲ್, ಡೀಸೆಲ್​ಗಳ ಬೆಲೆ ಹೆಚ್ಚಳ ಮಾಡಿಲ್ಲ.

Petrol Diesel Price on August 18: ಕಚ್ಚಾತೈಲ ಬೆಲೆ ಕುಸಿತ, ದೇಶಾದ್ಯಂತ ಇಂಧನ ದರ ಎಷ್ಟಿದೆ?
ಪೆಟ್ರೋಲ್Image Credit source: Indian Express
Follow us
ನಯನಾ ರಾಜೀವ್
|

Updated on: Aug 18, 2024 | 7:46 AM

ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 80 ಡಾಲರ್​ಗಿಂತ ಕಡಿಮೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲ ಬ್ಯಾರೆಲ್​ಗೆ 79.68 ಡಾಲರ್​ನಂತೆ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 76.65 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯನ್ನು ಆಧರಿಸಿವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ.

ಮನೆಯಲ್ಲಿ ಕುಳಿತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನೀವು ತಿಳಿದುಕೊಳ್ಳಲು ಬಯಸಿದರೆ, ಇದಕ್ಕಾಗಿ ನೀವು ಇಂಡಿಯನ್ ಆಯಿಲ್ ಕಂಪನಿಯ ಅಧಿಕೃತ ಅಪ್ಲಿಕೇಶನ್ ಅನ್ನು ನಿಮ್ಮ ಫೋನ್‌ನಲ್ಲಿ ಡೌನ್‌ಲೋಡ್ ಮಾಡಬಹುದು.

ಇದಲ್ಲದೆ, ನೀವು ಭಾರತೀಯ ತೈಲ ಕಂಪನಿಗಳ ಅಧಿಕೃತ ವೆಬ್‌ಸೈಟ್‌ಗಳಿಂದಲೂ ಇಂಧನ ದರಗಳನ್ನು ಪರಿಶೀಲಿಸಬಹುದು. ಇಂಡಿಯನ್ ಆಯಿಲ್ ಕಂಪನಿಯ ಮೊಬೈಲ್ ಫೋನ್ ಸಂಖ್ಯೆಗೆ SMS ಕಳುಹಿಸುವ ಮೂಲಕವೂ ಇಂಧನ ದರವನ್ನು ಪರಿಶೀಲಿಸಬಹುದು.

ಭಾರತ್ ಪೆಟ್ರೋಲಿಯಂ SMS ಸಂಖ್ಯೆ 9223112222 ಗೆ RSP ಮತ್ತು ಸಿಟಿ ಪಿನ್ ಕೋಡ್ ಅನ್ನು SMS ಮಾಡಿ. ಹಿಂದೂಸ್ತಾನ್ ಪೆಟ್ರೋಲಿಯಂ SMS ಸಂಖ್ಯೆ 9222201122 ಗೆ HP ಮತ್ತು ಸಿಟಿ ಪಿನ್ ಕೋಡ್ ಅನ್ನು SMS ಮಾಡಿ. ಇಂಡಿಯನ್ ಆಯಿಲ್ SMS ಸಂಖ್ಯೆ 9222201122 ಗೆ RSP ಮತ್ತು ಸಿಟಿ ಪಿನ್ ಕೋಡ್ ಅನ್ನು SMS ಮಾಡಿ.

ಮತ್ತಷ್ಟು ಓದಿ: Petrol Diesel Price on August 16: ಕಚ್ಚಾತೈಲ ಬೆಲೆ ಏರಿಳಿತ, ದೇಶಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದೇಶದ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ., ಡೀಸೆಲ್ ಬೆಲೆ 87.62 ರೂ. ಆರ್ಥಿಕ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.21 ರೂ. ಮತ್ತು ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಬೆಲೆ 91.76 ರೂ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 100.75 ರೂ. ಮತ್ತು ಡೀಸೆಲ್ ಬೆಲೆ 92.34 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.84 ರೂ ಮತ್ತು ಡೀಸೆಲ್ ಬೆಲೆ 88.95 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96

ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್