AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on April 28: ಪಶ್ಚಿಮ ಬಂಗಾಳ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಏಪ್ರಿಲ್​ 28, ಭಾನುವಾರದ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಕಚ್ಚಾ ತೈಲದ ಏರಿಳಿತಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿಲ್ಲ. ಏತನ್ಮಧ್ಯೆ, ದೇಶದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಇಂದು 28 ಏಪ್ರಿಲ್ 2024 ರಂದು ಹೊಸ ಇಂಧನ ಬೆಲೆಗಳನ್ನು ಬಿಡುಗಡೆ ಮಾಡಿದೆ.

Petrol Diesel Price on April 28: ಪಶ್ಚಿಮ ಬಂಗಾಳ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಪೆಟ್ರೋಲ್ Image Credit source: Aaj Tak
ನಯನಾ ರಾಜೀವ್
|

Updated on:Apr 30, 2024 | 7:05 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ(Crude Oil) ಬೆಲೆ ಏರಿಕೆಯ ನಂತರ, ಸ್ಥಿರತೆ ಕಂಡುಬಂದಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 90 ಡಾಲರ್​ಗಿಂತ ಕಡಿಮೆಯಾಗಿದೆ. ಕಚ್ಚಾ ತೈಲದ ಏರಿಳಿತಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿಲ್ಲ. ಏತನ್ಮಧ್ಯೆ, ದೇಶದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಇಂದು 28 ಏಪ್ರಿಲ್ 2024 ರಂದು ಹೊಸ ಇಂಧನ ಬೆಲೆಗಳನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಕೆಲವು ರಾಜ್ಯಗಳಲ್ಲಿ ಇಂಧನ ಬೆಲೆ ಏರಿಕೆಯಾಗಿದ್ದರೆ ಕೆಲವು ರಾಜ್ಯಗಳಲ್ಲಿ ಬೆಲೆ ಇಳಿಕೆಯಾಗಿದೆ.

ಪೆಟ್ರೋಲ್ ಬೆಲೆ ಆಂಧ್ರಪ್ರದೇಶದಲ್ಲಿ 0.55 ಪೈಸೆ, ಮಹಾರಾಷ್ಟ್ರದಲ್ಲಿ 0.26 ಪೈಸೆ, ಒಡಿಶಾದಲ್ಲಿ 0.16 ಪೈಸೆ ಮತ್ತು ಯುಪಿಯಲ್ಲಿ 0.17 ಪೈಸೆ ಹೆಚ್ಚಾಗಿದೆ. ಅದೇ ಸಮಯದಲ್ಲಿ, ಪೆಟ್ರೋಲ್ ಪಶ್ಚಿಮ ಬಂಗಾಳದಲ್ಲಿ 0.70 ಪೈಸೆ, ತಮಿಳುನಾಡಿನಲ್ಲಿ 0.28 ಪೈಸೆ, ರಾಜಸ್ಥಾನದಲ್ಲಿ 0.17 ಪೈಸೆ ಮತ್ತು ಮಹಾರಾಷ್ಟ್ರದಲ್ಲಿ 0.66 ಪೈಸೆಗಳಷ್ಟು ಅಗ್ಗವಾಗಿದೆ. ಇತರ ರಾಜ್ಯಗಳಲ್ಲಿ ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಎಷ್ಟಿವೆ ತಿಳಿಯೋಣ.

ಪೆಟ್ರೋಲ್ ಬೆಲೆ ಆಂಧ್ರಪ್ರದೇಶದಲ್ಲಿ 0.55 ಪೈಸೆ, ಎಂಪಿಯಲ್ಲಿ 0.26 ಪೈಸೆ, ಒಡಿಶಾದಲ್ಲಿ 0.16 ಪೈಸೆ ಮತ್ತು ಯುಪಿಯಲ್ಲಿ 0.17 ಪೈಸೆ ಹೆಚ್ಚಾಗಿದೆ. ಅದೇ ಸಮಯದಲ್ಲಿ, ಪೆಟ್ರೋಲ್ ಪಶ್ಚಿಮ ಬಂಗಾಳದಲ್ಲಿ 0.70 ಪೈಸೆ, ತಮಿಳುನಾಡಿನಲ್ಲಿ 0.28 ಪೈಸೆ, ರಾಜಸ್ಥಾನದಲ್ಲಿ 0.17 ಪೈಸೆ ಮತ್ತು ಮಹಾರಾಷ್ಟ್ರದಲ್ಲಿ 0.66 ಪೈಸೆಗಳಷ್ಟು ಅಗ್ಗವಾಗಿದೆ.

ಮತ್ತಷ್ಟು ಓದಿ: Petrol Diesel Price on April 26: ಬೆಂಗಳೂರು ಸೇರಿ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರಗಳು ಹೇಗಿವೆ? ದೆಹಲಿ: ಪೆಟ್ರೋಲ್ 94.72 ರೂ. ಮತ್ತು ಡೀಸೆಲ್ 87.62 ರೂ. ಮುಂಬೈ: ಪೆಟ್ರೋಲ್ 104.21 ರೂ. ಮತ್ತು ಡೀಸೆಲ್ 92.15 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 103.94 ರೂ. ಮತ್ತು ಡೀಸೆಲ್ 90.76 ರೂ ಬೆಂಗಳೂರು: ಪೆಟ್ರೋಲ್ 99.84 ರೂ. ಮತ್ತು ಡೀಸೆಲ್ 85.93 ರೂ ಇದೆ. ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ 82.40 ರೂ. ಪಾಟ್ನಾ: ಪೆಟ್ರೋಲ್ 105.44 ರೂ. ಮತ್ತು ಡೀಸೆಲ್ 92.04 ರೂ. ಇದೆ.

ಎಸ್​ಎಂಎಸ್​ ಮೂಲಕ ಪೆಟ್ರೋಲ್ , ಡೀಸೆಲ್ ದರಗಳನ್ನು ತಿಳಿಯಿರಿ ನೀವು ಎಸ್‌ಎಂಎಸ್ ಮೂಲಕ ತಿಳಿದುಕೊಳ್ಳಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು ಆರ್‌ಎಸ್‌ಪಿ ಜೊತೆಗೆ ಸಿಟಿ ಕೋಡ್ ಅನ್ನು ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು. ನೀವು BPCL ಗ್ರಾಹಕರಾಗಿದ್ದರೆ, ನೀವು RSP ಎಂದು ಬರೆದು 9223112222 ಸಂಖ್ಯೆಗೆ ಕಳುಹಿಸುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಯ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, ನೀವು HPCL ನ ಗ್ರಾಹಕರಾಗಿದ್ದರೆ, ನೀವು HP ಬೆಲೆಯನ್ನು ಟೈಪ್ ಮಾಡಿ ಮತ್ತು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಿಳಿಯಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:15 am, Sun, 28 April 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ