Petrol Diesel Price on April 05: ಬೆಂಗಳೂರು ಸೇರಿದಂತೆ ದೇಶದ ಎಲ್ಲೆಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಕಂಪನಿಗಳು ಏಪ್ರಿಲ್​ 05, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತ ಮುಂದುವರೆದಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮಾರ್ಚ್ 14 ರಂದು ದೇಶದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 2 ರೂಪಾಯಿಗಳಷ್ಟು ಇಳಿಸಿದ್ದವು.

Petrol Diesel Price on April 05: ಬೆಂಗಳೂರು ಸೇರಿದಂತೆ ದೇಶದ ಎಲ್ಲೆಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಪೆಟ್ರೋಲ್
Image Credit source: ET Auto

Updated on: Apr 05, 2024 | 7:14 AM

ಪೆಟ್ರೋಲಿಯಂ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತ ಮುಂದುವರೆದಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮಾರ್ಚ್ 14 ರಂದು ದೇಶದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 2 ರೂಪಾಯಿಗಳಷ್ಟು ಇಳಿಸಿದ್ದವು.

ಮೆಟ್ರೋ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.19 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.13 ರೂ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.93 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.74 ರೂ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.73 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.32 ರೂ.
ಬೆಂಗಳೂರು: ಪೆಟ್ರೋಲ್ ಲೀಟರ್ ಗೆ 99.84 ಮತ್ತು ಡೀಸೆಲ್ ಲೀಟರ್ ಗೆ 85.93

ಮತ್ತಷ್ಟು ಓದಿ: Petrol Diesel Price on April 04: ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ದರ ಎಷ್ಟಿದೆ?

ಇತರೆ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ನೋಯ್ಡಾ: ಲೀಟರ್‌ಗೆ ಪೆಟ್ರೋಲ್ 95.01ರೂ. ಮತ್ತು ಡೀಸೆಲ್ ಲೀಟರ್‌ಗೆ 88.14 ರೂ.
ಗುರುಗ್ರಾಮ: ಲೀಟರ್‌ಗೆ ಪೆಟ್ರೋಲ್ 94.90 ರೂ. ಮತ್ತು ಡೀಸೆಲ್ ಲೀಟರ್‌ಗೆ 88.14 ರೂ.
ಘಾಜಿಯಾಬಾದ್: ಪ್ರತಿ ಲೀಟರ್ ಪೆಟ್ರೋಲ್ 94.65 ರೂ. ಮತ್ತು ಡೀಸೆಲ್ ಲೀಟರ್ ಗೆ 87.75 ರೂ.
ಚಂಡೀಗಢ: ಪೆಟ್ರೋಲ್ ಲೀಟರ್ ಗೆ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ.
ಹೈದರಾಬಾದ್: ಪೆಟ್ರೋಲ್ ಲೀಟರ್ ಗೆ 107.41ರೂ. ಮತ್ತು ಡೀಸೆಲ್ ಲೀಟರ್ ಗೆ 81.65 ರೂ.
ಪಾಟ್ನಾ: ಲೀಟರ್‌ಗೆ ಪೆಟ್ರೋಲ್ 107.12 ರೂ. ಮತ್ತು ಡೀಸೆಲ್ ಲೀಟರ್‌ಗೆ 93.84 ರೂ.
ಲಕ್ನೋ: ಪ್ರತಿ ಲೀಟರ್‌ಗೆ ಪೆಟ್ರೋಲ್ 94.47 ರೂ.ಮತ್ತು ಡೀಸೆಲ್ ಲೀಟರ್‌ಗೆ 87.55 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ದರ ತಿಳಿಯಬಹುದು
ನೀವು ಎಸ್‌ಎಂಎಸ್ ಮೂಲಕ ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದರಗಳನ್ನು ಸಹ ಕಂಡುಹಿಡಿಯಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು ಆರ್‌ಎಸ್‌ಪಿ ಜೊತೆಗೆ ಸಿಟಿ ಕೋಡ್ ಅನ್ನು ಬರೆಯಬೇಕು ಮತ್ತು ಅದನ್ನು 9224992249 ಸಂಖ್ಯೆಗೆ ಕಳುಹಿಸಬೇಕು. ನೀವು BPCL ಗ್ರಾಹಕರಾಗಿದ್ದರೆ, ನೀವು RSP ಎಂದು ಬರೆದು 9223112222 ಸಂಖ್ಯೆಗೆ ಕಳುಹಿಸುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಯ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, ನೀವು HPCL ನ ಗ್ರಾಹಕರಾಗಿದ್ದರೆ, ನೀವು HP ಬೆಲೆಯನ್ನು ಟೈಪ್ ಮಾಡಿ ಮತ್ತು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಿಳಿಯಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us