Petrol Diesel Price on August 20: ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸ್ವಲ್ಪ ಇಳಿಕೆ ಕಂಡಿದೆ. ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 80 ಡಾಲರ್​ಗಿಂತ ಕಡಿಮೆಯಾಗಿದೆ. ಬ್ರೆಂಟ್ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 79.36 ಡಾಲರ್​ ಮತ್ತು ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿಬ್ಯಾರೆಲ್​ಗೆ 76.24 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಭಾರತೀಯ ತೈಲ ಕಂಪನಿಗಳು ರಾಷ್ಟ್ರಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸ್ಥಿರವಾಗಿರಿಸಿಕೊಂಡಿವೆ. ರಾಜ್ಯ ಮಟ್ಟದಲ್ಲಿ ವಿಧಿಸಲಾದ ತೆರಿಗೆಗಳಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಸ್ವಲ್ಪ ಬದಲಾವಣೆಗಳನ್ನು ಕಾಣಬಹುದು.

Petrol Diesel Price on August 20: ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಪೆಟ್ರೋಲ್ Image Credit source: ET Auto
Follow us
ನಯನಾ ರಾಜೀವ್
|

Updated on: Aug 20, 2024 | 7:12 AM

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಆಗಸ್ಟ್​ 20, ಮಂಗಳವಾರದ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಆಧಾರದ ಮೇಲೆ ತೈಲ ಮಾರಯಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ. ಕಚ್ಚಾ ತೈಲದ ಬಗ್ಗೆ ಮಾತನಾಡುವುದಾದರೆ, ಕಳೆದ 24 ಗಂಟೆಗಳಲ್ಲಿ ಅದರ ಬೆಲೆಯಲ್ಲಿ ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 79.50 ಡಾಲರ್​ ತಲುಪಿದೆ. WTI ದರವು ಪ್ರತಿ ಬ್ಯಾರೆಲ್‌ಗೆ 76.49 ಡಾಲರ್​ ತಲುಪಿದೆ.

ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.65ರೂ. ಮತ್ತು ಡೀಸೆಲ್ ಲೀಟರ್‌ಗೆ 89.82 ರೂ. – ಮುಂಬೈನಲ್ಲಿ ಪೆಟ್ರೋಲ್ 106.31ರೂ. ಮತ್ತು ಡೀಸೆಲ್ ರೂ 94.27 ರೂ. – ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ. -ಕೋಲ್ಕತ್ತಾದಲ್ಲಿ 94.24 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ.

ಮತ್ತಷ್ಟು ಓದಿ: Petrol Diesel Price on August 19: ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕೊಂಚ ಏರಿಕೆ

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96

ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ರೂ. ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಚಂಡೀಗಢ: ಲೀಟರ್‌ಗೆ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್‌ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ