Petrol Diesel Price on September 11: ಗೋವಾ ಹಾಗೂ ಜಾರ್ಖಂಡ್​ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 11 ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಬಹುತೇಕ ನಗರಗಳಲ್ಲಿ ಇಂಧನ ಬೆಲೆ ಸ್ಥಿರವಾಗಿದೆ. ಅಸ್ಸಾಂ, ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ದುಬಾರಿಯಾಗಿದೆ.

Petrol Diesel Price on September 11: ಗೋವಾ ಹಾಗೂ ಜಾರ್ಖಂಡ್​ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಪೆಟ್ರೋಲ್Image Credit source: The Economic Times
Follow us
ನಯನಾ ರಾಜೀವ್
|

Updated on:Sep 11, 2024 | 7:17 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತವಾಗುತ್ತಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 71.88ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಕಚ್ಚಾ ತೈಲ ಬೆಲೆಯ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯ ಮೇಲೆ ಗೋಚರಿಸುತ್ತದೆ. ಕಚ್ಚಾ ತೈಲ ಬೆಲೆ ಏರಿಳಿತವಿದ್ದರೂ ಭಾರತದಲ್ಲಿ ಇಂಧನ ಬೆಲೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ.

ಅಸ್ಸಾಂ, ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ದುಬಾರಿಯಾಗಿದೆ. ಅದೇ ಸಮಯದಲ್ಲಿ, ಗೋವಾ, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಇಂಧನ ಬೆಲೆ ಕಡಿಮೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್  94.72 ರೂ. ಮತ್ತು ಡೀಸೆಲ್ ಲೀಟರ್‌ಗೆ  87.62 ರೂ.

ಮುಂಬೈನಲ್ಲಿ ಪೆಟ್ರೋಲ್ ರೂ 103.44 ಮತ್ತು ಡೀಸೆಲ್ 89.97ರೂ. ಗೌತಮ್ ಬುದ್ಧ ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.65 ರೂ. ಮತ್ತು ಡೀಸೆಲ್ 87.90 ರೂ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 102.84 ರೂ.,ಡೀಸೆಲ್ ದರ 88.95 ರೂ. ಇದೆ.

ಮತ್ತಷ್ಟು ಓದಿ: Petrol Diesel Price on September 10: ಆಂಧ್ರಪ್ರದೇಶ, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ

– ಗಾಜಿಯಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.65 ರೂ ಮತ್ತು ಡೀಸೆಲ್ 87.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 94.65 ರೂ ಮತ್ತು ಡೀಸೆಲ್ ರೂ 87.76 ಆಗಿದೆ. ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.39 ರೂ. ಮತ್ತು ಡೀಸೆಲ್ ಲೀಟರ್‌ಗೆ 95.63 ರೂ. ಜೈಪುರ: ಪೆಟ್ರೋಲ್ ಲೀಟರ್‌ಗೆ 104.86 ರೂ ಮತ್ತು ಡೀಸೆಲ್ ಲೀಟರ್‌ಗೆ 90.34 ರೂ. ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.16 ರೂ. ಮತ್ತು ಡೀಸೆಲ್ ಲೀಟರ್‌ಗೆ 92.03 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮತ್ತು ಡೀಸೆಲ್ ಲೀಟರ್‌ಗೆ 92.03 ರೂ. ಗುರುಗ್ರಾಮ: ಪ್ರತಿ ಲೀಟರ್‌ಗೆ ಪೆಟ್ರೋಲ್ ರೂ 95.18 ಮತ್ತು ಡೀಸೆಲ್ ಲೀಟರ್‌ಗೆ  88.03 ರೂ. ನೋಯ್ಡಾ: ಲೀಟರ್‌ಗೆ ಪೆಟ್ರೋಲ್ ರೂ 94.81 ಮತ್ತು ಡೀಸೆಲ್ 87.94 ರೂ. ಇದೆ.

ನೀವು ತೈಲ ಮಾರುಕಟ್ಟೆ ಕಂಪನಿಗಳ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಮತ್ತು SMS ಕಳುಹಿಸಬೇಕಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರು ನಗರ ಕೋಡ್ ಅನ್ನು RSP ಜೊತೆಗೆ 9224992249 ಸಂಖ್ಯೆಗೆ SMS ಮಾಡಬಹುದು. ನೀವು BPCL ನ ಗ್ರಾಹಕರಾಗಿದ್ದರೆ, ನೀವು RSP ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:16 am, Wed, 11 September 24

ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ