Petrol Diesel Price on September 02: ಕಚ್ಚಾತೈಲ ಬೆಲೆ ಇಳಿಕೆ, ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 02, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲವು 79 ಡಾಲರ್‌ಗಿಂತ ಕೆಳಕ್ಕೆ ಕುಸಿದಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 74ಡಾಲರ್​ಗಿಂತ ಕಡಿಮೆಯಾಗಿದೆ.

Petrol Diesel Price on September 02: ಕಚ್ಚಾತೈಲ ಬೆಲೆ ಇಳಿಕೆ, ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಪೆಟ್ರೋಲ್
Image Credit source: The Hans India

Updated on: Sep 02, 2024 | 7:11 AM

ಕಚ್ಚಾತೈಲ ಬೆಲೆಯ ಏರಿಳಿತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲವು 79 ಡಾಲರ್‌ಗಿಂತ ಕೆಳಕ್ಕೆ ಕುಸಿದಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 74ಡಾಲರ್​ಗಿಂತ ಕಡಿಮೆಯಾಗಿದೆ.

ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ.
ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.76 ರೂ.
ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ., ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.39 ರೂ. ಮತ್ತು ಡೀಸೆಲ್ ಲೀಟರ್‌ಗೆ 95.63 ರೂ. ಜೈಪುರ: ಪೆಟ್ರೋಲ್ ಲೀಟರ್‌ಗೆ 104.86 ರೂ ಮತ್ತು ಡೀಸೆಲ್ ಲೀಟರ್‌ಗೆ 90.34 ರೂ. ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.16 ರೂ. ಮತ್ತು ಡೀಸೆಲ್ ಲೀಟರ್‌ಗೆ 92.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.03 ರೂ. ಚಂಡೀಗಢ: ಪೆಟ್ರೋಲ್‌ಗೆ 8 ರೂ. ಪ್ರತಿ ಲೀಟರ್‌ಗೆ ಲಕ್ನೋ: ಲೀಟರ್‌ಗೆ ಪೆಟ್ರೋಲ್ 94.63 ರೂ. ಮತ್ತು ಡೀಸೆಲ್ ಲೀಟರ್‌ಗೆ 87.74 ರೂ. ಗುರುಗ್ರಾಮ: ಪ್ರತಿ ಲೀಟರ್‌ಗೆ ಪೆಟ್ರೋಲ್ ರೂ 95.18 ಮತ್ತು ಡೀಸೆಲ್ ಲೀಟರ್‌ಗೆ ರೂ 88.03 ನೋಯ್ಡಾ: ಲೀಟರ್‌ಗೆ ಪೆಟ್ರೋಲ್ ರೂ 94.81 ಮತ್ತು ಡೀಸೆಲ್ ರೂ 87.94 ರೂ.

ಮತ್ತಷ್ಟು ಓದಿ: Petrol Diesel Price on September 01: ಸೆಪ್ಟೆಂಬರ್ ಮೊದಲ ದಿನ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಸ್ಥಿರ

ಮನೆಯಿಂದಲೇ ಬೆಲೆಗಳನ್ನು ಪರಿಶೀಲಿಸಬಹುದು
ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು. ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಬೇಕು ಅಥವಾ SMS ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು RSP ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್, ಡೀಸೆಲ್​ನ ಹೊಸ ಬೆಲೆಗಳನ್ನು ನಿರ್ಧರಿಸುತ್ತದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ