AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on January 09: ಉತ್ತರ ಪ್ರದೇಶ, ಜಮ್ಮು-ಕಾಶ್ಮೀರದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 9, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 77.37 ಡಾಲರ್​ ಆಗಿದ್ದು, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 74.69 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.80 ರೂ. ಇದೆ. ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ.

Petrol Diesel Price on January 09: ಉತ್ತರ ಪ್ರದೇಶ, ಜಮ್ಮು-ಕಾಶ್ಮೀರದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ
ಪೆಟ್ರೋಲ್ Image Credit source: The Statesman
ನಯನಾ ರಾಜೀವ್
|

Updated on: Jan 09, 2025 | 7:09 AM

Share

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಏರಿಕೆಯಾಗುತ್ತಿದೆ. ಗುರುವಾರ ಬ್ರೆಂಟ್ ಕಚ್ಚಾ ತೈಲದ ಬೆಲೆ 77 ಡಾಲರ್‌ಗಳನ್ನು ದಾಟಿದೆ. ದೆಹಲಿ-ಮುಂಬೈನಂತಹ ದೇಶದ ನಾಲ್ಕು ಮಹಾನಗರಗಳಲ್ಲಿ ಇಂದು ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಯುಪಿಯ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಪೆಟ್ರೋಲ್ ಅನ್ನು 10 ಪೈಸೆ ಅಗ್ಗವಾಗಿ ಲೀಟರ್‌ಗೆ 94.77 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಡೀಸೆಲ್ ಕೂಡ 12 ಪೈಸೆ ಕುಸಿದು ಲೀಟರ್‌ಗೆ 87.89 ರೂ.ಗೆ ತಲುಪಿದೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪೆಟ್ರೋಲ್ ಬೆಲೆ 12 ಪೈಸೆಯಷ್ಟು ಹೆಚ್ಚಾಗಿದೆ ಮತ್ತು ಲೀಟರ್‌ಗೆ 94.69 ರೂ.ಗೆ ಮಾರಾಟವಾಗುತ್ತಿದೆ ಮತ್ತು ಡೀಸೆಲ್ 14 ಪೈಸೆಯಷ್ಟು ಏರಿಕೆಯಾಗಿ ಲೀಟರ್‌ಗೆ 87.81 ರೂ.ಗೆ ಮಾರಾಟವಾಗುತ್ತಿದೆ.

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಪೆಟ್ರೋಲ್ 7 ಪೈಸೆ ಏರಿಕೆಯಾಗಿ ಲೀಟರ್‌ಗೆ 99.70 ರೂ.ಗೆ ಮಾರಾಟವಾಗುತ್ತಿದೆ ಮತ್ತು ಡೀಸೆಲ್ ಬೆಲೆ 6 ಪೈಸೆ ಏರಿಕೆಯಾಗಿ ಲೀಟರ್‌ಗೆ 84.82 ರೂ.ಗೆ ಮಾರಾಟವಾಗುತ್ತಿದೆ. ಡಬ್ಲ್ಯೂಟಿಐ ದರವು ಪ್ರತಿ ಬ್ಯಾರೆಲ್‌ಗೆ 74.68 ಡಾಲರ್​ಗೆ ಏರಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರ, ಗೋವಾದಲ್ಲಿ ಇಂಧನ ದರ ಕೊಂಚ ಇಳಿಕೆ

ದೆಹಲಿಯಲ್ಲಿ ಪೆಟ್ರೋಲ್ ರೂ 96.65 ಮತ್ತು ಡೀಸೆಲ್ ಲೀಟರ್‌ಗೆ ರೂ 89.82 – ಮುಂಬೈನಲ್ಲಿ ಪೆಟ್ರೋಲ್ ರೂ 106.31 ಮತ್ತು ಡೀಸೆಲ್ ರೂ 94.27 ರೂ. – ಚೆನ್ನೈನಲ್ಲಿ ಪೆಟ್ರೋಲ್ ರೂ 102.63 ಮತ್ತು ಡೀಸೆಲ್ ರೂ 94.24 ರೂ. ಕೋಲ್ಕತ್ತಾದಲ್ಲಿ ರೂ. 94.24 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ