AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on December 20: ಭಾರತದಾದ್ಯಂತ ಇಂಧನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 20, ಶುಕ್ರವಾರದ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.03 ರೂ ಇದೆ.

Petrol Diesel Price on December 20: ಭಾರತದಾದ್ಯಂತ ಇಂಧನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ
ಪೆಟ್ರೋಲ್ Image Credit source: China Dialogue
ನಯನಾ ರಾಜೀವ್
|

Updated on: Dec 20, 2024 | 7:12 AM

Share

ಭಾರತದಾದ್ಯಂತ ಇಂಧನ ದರದಲ್ಲಿ ಯಾವುದೇ ಬದಲಾವಣೆಯಿಲ್ಲ, ಡಿಸೆಂಬರ್ 20ರಂದು ಪೆಟ್ರೋಲ್, ಡೀಸೆಲ್ ಬೆಲೆಗಳು ಸ್ಥಿರತೆ ಕಾಯ್ದುಕೊಂಡಿವೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.03 ರೂ ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.61 ರೂ. ಇದೆ.

ಬೆಂಗಳೂರು ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಲಕ್ನೋ ಪೆಟ್ರೋಲ್ 94.65 ರೂ., ಡೀಸೆಲ್ 87.76 ರೂ. ನೋಯ್ಡಾ ಪೆಟ್ರೋಲ್ 94.66 ರೂ., ಡೀಸೆಲ್ 87.76 ರೂ. ಗುರುಗ್ರಾಮ ಪೆಟ್ರೋಲ್ 94.98 ರೂ., ಡೀಸೆಲ್ 87.85 ರೂ. ಚಂಡೀಗಢ ಪೆಟ್ರೋಲ್ 94.24 ರೂ., ಡೀಸೆಲ್ 82.40 ರೂ. ಪಾಟ್ನಾ ಪೆಟ್ರೋಲ್ 105.42 ರೂ., ಡೀಸೆಲ್ 92.27 ರೂ. ಇದೆ.

ಮತ್ತಷ್ಟು ಓದಿ: ಭಾರತದ ಪ್ರಮುಖ ನಗರಗಳಲ್ಲಿ ಸ್ಥಿರತೆ ಕಾಯ್ದುಕೊಂಡ ಇಂಧನ ದರ

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ. ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ. ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ದರಗಳು, ಡಾಲರ್-ರೂಪಾಯಿ ವಿನಿಮಯ ದರ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆಗಳನ್ನು ಅವಲಂಬಿಸಿರುತ್ತದೆ. ದೇಶದ ಪ್ರತಿಯೊಂದು ರಾಜ್ಯ ಮತ್ತು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಿದೆ. ಈ ವ್ಯತ್ಯಾಸವು ಸ್ಥಳೀಯ ತೆರಿಗೆ, ವ್ಯಾಟ್ ಮತ್ತು ಸಾರಿಗೆ ವೆಚ್ಚಗಳ ಕಾರಣದಿಂದಾಗಿರುತ್ತದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?