Petrol Diesel Price on January 06: ತೆಲಂಗಾಣ, ಉತ್ತರಾಖಂಡದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜನವರಿ 06, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 74 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 74.64 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.72 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on January 06: ತೆಲಂಗಾಣ, ಉತ್ತರಾಖಂಡದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಪೆಟ್ರೋಲ್ Image Credit source: The Financial Express
Follow us
ನಯನಾ ರಾಜೀವ್
|

Updated on: Jan 06, 2025 | 7:09 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ನಿರಂತರ ಏರಿಕೆ ಕಂಡುಬಂದಿದೆ. ಆದರೆ ದೇಶದಲ್ಲಿ ಇಂಧನ ದರದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್, ಗೋವಾ, ಹರಿಯಾಣ, ಹಿಮಾಚಲ, ಜಾರ್ಖಂಡ್, ಕರ್ನಾಟಕ, ಮಹಾರಾಷ್ಟ್ರ, ಮಣಿಪುರ, ರಾಜಸ್ಥಾನ, ಪಂಜಾಬ್, ತಮಿಳುನಾಡು, ತ್ರಿಪುರಾ ಮತ್ತು ಯುಪಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ.

ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 74 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 74.64 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.72 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ., ಲಕ್ನೋದಲ್ಲಿ ಪೆಟ್ರೋಲ್ 94.65 ರೂ., ಡೀಸೆಲ್ 87.76 ರೂ., ನೋಯ್ಡಾದಲ್ಲಿ ಪೆಟ್ರೋಲ್ 94.87 ರೂ., ಡೀಸೆಲ್ 87.76 ರೂ., ಗುರುಗ್ರಾಮದಲ್ಲಿ ಪೆಟ್ರೋಲ್ 94.98 ರೂ., ಡೀಸೆಲ್ 87.85 ರೂ., ಚಂಡೀಗಢದಲ್ಲಿ ಪೆಟ್ರೋಲ್ 94.24 ರೂ., ಡೀಸೆಲ್ 82.40 ರೂ. ಪಾಟ್ನಾದಲ್ಲಿ ಪೆಟ್ರೋಲ್ 105.42 ರೂ., ಡೀಸೆಲ್ 92.27 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು