Petrol Diesel Price on October O8: ಗುಜರಾತ್, ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ದರ ದುಬಾರಿ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಅಕ್ಟೋಬರ್ 8, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

Petrol Diesel Price on October O8: ಗುಜರಾತ್, ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ದರ ದುಬಾರಿ
ಪೆಟ್ರೋಲ್
Image Credit source: News 18

Updated on: Oct 10, 2024 | 7:15 AM

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯಿಂದಾಗಿ, ಕಳೆದ ವಾರದಲ್ಲಿ ಕಚ್ಚಾ ತೈಲ ಬೆಲೆಗಳು ವೇಗವಾಗಿ ಏರಿದವು. ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳು ನೇರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ.

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.39 ರೂ. ಮತ್ತು ಡೀಸೆಲ್ ಲೀಟರ್‌ಗೆ 95.63 ರೂ.
ಜೈಪುರ: ಪೆಟ್ರೋಲ್ ಲೀಟರ್‌ಗೆ 104.86 ರೂ ಮತ್ತು ಡೀಸೆಲ್ ಲೀಟರ್‌ಗೆ 90.34 ರೂ.
ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.16 ರೂ. ಮತ್ತು ಡೀಸೆಲ್ ಲೀಟರ್‌ಗೆ 92.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.03 ರೂ.
ಲಕ್ನೋ:  ಪೆಟ್ರೋಲ್ ಲೀಟರ್‌ಗೆ 94.63 ರೂ. ಮತ್ತು ಡೀಸೆಲ್ ಲೀಟರ್‌ಗೆ 87.74 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.
ಗುರುಗ್ರಾಮ: ಪ್ರತಿ ಲೀಟರ್‌ ಪೆಟ್ರೋಲ್ ರೂ 95.18 ಮತ್ತು ಡೀಸೆಲ್ ಲೀಟರ್‌  88.03 ರೂ.
ನೋಯ್ಡಾ: ಲೀಟರ್‌ಗೆ ಪೆಟ್ರೋಲ್ ರೂ 94.81 ಮತ್ತು ಡೀಸೆಲ್ ರೂ 87.94 ರೂ. ಇದೆ.

ಮತ್ತಷ್ಟು ಓದಿ:
Petrol Diesel Price on October O7: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ

ಪೆಟ್ರೋಲ್, ಡೀಸೆಲ್ ಎಲ್ಲಿ ದುಬಾರಿ, ಎಲ್ಲಿ ಅಗ್ಗ?
ಗೋವಾ, ಹರಿಯಾಣ, ಹಿಮಾಚಲ, ಕೇರಳ, ಮಹಾರಾಷ್ಟ್ರ, ಒಡಿಶಾ, ಪುದುಚೇರಿ, ತೆಲಂಗಾಣ ಮತ್ತು ತ್ರಿಪುರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗಿದ್ದರೆ, ಗುಜರಾತ್, ಜಾರ್ಖಂಡ್, ಕರ್ನಾಟಕ, ತಮಿಳುನಾಡು, ಯುಪಿ ಮತ್ತು ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:11 am, Tue, 8 October 24