AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ನಿಮ್ಮೂರಿನಲ್ಲಿ ಪೆಟ್ರೋಲ್​, ಡೀಸೆಲ್​ ರೇಟ್​ ಎಷ್ಟಿದೆ ಗೊತ್ತಾ?

Petrol Rate Today: ಆಗಸ್ಟ್ ತಿಂಗಳ ಪ್ರಾರಂಭದಿಂದಲೂ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ತಿಂಗಳ ಕೊನೆಗೆ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿತು. ಒಟ್ಟು 2 ಬಾರಿ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಯಿತು.

Petrol Price Today: ಇಂದು ನಿಮ್ಮೂರಿನಲ್ಲಿ ಪೆಟ್ರೋಲ್​, ಡೀಸೆಲ್​ ರೇಟ್​ ಎಷ್ಟಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 03, 2021 | 7:31 AM

Share

Petrol Diesel Price Today | ದೆಹಲಿ: ಕಳೆದ ಬುಧವಾರ ಇಂಧನ ದರ (Fuel Price) ಏರಿಕೆಯ ಬಳಿಕ ಯಾವುದೇ ಏರಿಳಿತ ಕಂಡು ಬಂದಿಲ್ಲ. ನಂತರ ದಿನಗಳಲ್ಲಿ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಸ್ಥಿರವಾಗಿ ಇದೆ. ಆಗಸ್ಟ್ ತಿಂಗಳ ಪ್ರಾರಂಭದಿಂದಲೂ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ತಿಂಗಳ ಕೊನೆಗೆ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿತು. ಒಟ್ಟು 2 ಬಾರಿ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಯಿತು. ಇಂದು ( ಸೆಪ್ಟೆಂಬರ್ 3, ಶುಕ್ರವಾರ) ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿಯೇ ಉಳಿದಿದೆ.

ದೆಹಲಿ ಲೀ. ಪೆಟ್ರೋಲ್ ಬೆಲೆ- 101.34 ರೂ ಲೀ. ಡೀಸೆಲ್ ಬೆಲೆ- 88.77 ರೂ

ಮುಂಬೈ ಲೀ. ಪೆಟ್ರೋಲ್ ಬೆಲೆ- 107.39 ರೂ ಲೀ. ಡೀಸೆಲ್ ಬೆಲೆ- 96.33 ರೂ

ಚೆನ್ನೈ ಲೀ. ಪೆಟ್ರೋಲ್ ಬೆಲೆ- 99.08 ರೂ ಲೀ. ಡೀಸೆಲ್ ಬೆಲೆ- 93.38 ರೂ

ಕೋಲ್ಕತ್ತಾ ಲೀ. ಪೆಟ್ರೋಲ್ ಬೆಲೆ- 101.72 ರೂ ಲೀ. ಡೀಸೆಲ್ ಬೆಲೆ- 91.84 ರೂ

ಭೋಪಾಲ್ ಲೀ. ಪೆಟ್ರೋಲ್ ಬೆಲೆ- 109.77 ರೂ ಲೀ. ಡೀಸೆಲ್ ಬೆಲೆ- 95.57 ರೂ

ಹೈದರಾಬಾದ್ ಲೀ. ಪೆಟ್ರೋಲ್ ಬೆಲೆ- 105.54 ರೂ ಲೀ. ಡೀಸೆಲ್ ಬೆಲೆ- 96.99 ರೂ

ಬೆಂಗಳೂರು ಲೀ. ಪೆಟ್ರೋಲ್ ಬೆಲೆ- 104.84 ರೂ ಲೀ. ಡೀಸೆಲ್ ಬೆಲೆ- 94.19 ರೂ

19 ರಾಜ್ಯಗಳಲ್ಲಿ ಪೆಟ್ರೊಲ್, ಡೀಸೆಲ್ ಬೆಲೆ 100ರ ಗಡಿ ಆಚೆಗಿದೆ ಮಧ್ಯ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಲಡಾಕ್ ಈ ಪಟ್ಟಿಯಲ್ಲಿವೆ. ಇದರ ಹೊರತಾಗಿ ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರು ನಗರದಲ್ಲಿಯೂ ಸಹ ಲೀಟರ್ ಪೆಟ್ರೋಲ್ ದರ 100ರ ಆಚೆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ: ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

(Petrol diesel prices unchanged today 2021 september 3 check fuel rate in bangalore mumbai delhi and major city)

Published On - 7:13 am, Fri, 3 September 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್