AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on November 07: ಕಚ್ಚಾತೈಲ ಬೆಲೆ ಇಳಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಾಗಿದೆಯೇ?

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 7, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ತೈಲ ಕಂಪನಿಗಳು ಇಂದು ರಾಷ್ಟ್ರ ಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಪ್ರಸ್ತುತ ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿದ್ದು, ರಾಜ್ಯ ಮಟ್ಟದಲ್ಲಿ ತೆರಿಗೆ ವಿಧಿಸಲಾಗುತ್ತದೆ.

Petrol Diesel Price on November 07: ಕಚ್ಚಾತೈಲ ಬೆಲೆ ಇಳಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಾಗಿದೆಯೇ?
ಪೆಟ್ರೋಲ್ Image Credit source: The Vanguard News
ನಯನಾ ರಾಜೀವ್
|

Updated on: Nov 07, 2024 | 7:03 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 75.03 ಡಾಲರ್​ನಂತೆ ವಹಿವಾಟು ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಗೆ ಅನುಗುಣವಾಗಿ ಭಾರತೀಯ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ತೈಲ ಕಂಪನಿಗಳು ಇಂದು ರಾಷ್ಟ್ರ ಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಪ್ರಸ್ತುತ ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿದ್ದು, ರಾಜ್ಯ ಮಟ್ಟದಲ್ಲಿ ತೆರಿಗೆ ವಿಧಿಸಲಾಗುತ್ತದೆ. ಈ ಕಾರಣದಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಬದಲಾವಣೆಗಳನ್ನು ಕಾಣಬಹುದು.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 106.03 ರೂ., ಡೀಸೆಲ್ ದರ 92.76 ರೂ. ಚೆನ್ನೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 94.24 ರೂ. ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.27 ರೂ. ಇದೆ. ನೋಯ್ಡಾ: ಪೆಟ್ರೋಲ್ ಪ್ರತಿ ಲೀಟರ್‌ಗೆ 94.66 ಮತ್ತು ಡೀಸೆಲ್ ಲೀಟರ್‌ಗೆ 87.76 ರೂ. ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 94.99 ಮತ್ತು ಡೀಸೆಲ್ ಲೀಟರ್‌ಗೆ 87.85 ರೂ.

ಮತ್ತಷ್ಟು ಓದಿ: ಭಾರತದಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ. ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.22 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.39 ಮತ್ತು ಡೀಸೆಲ್ ಲೀಟರ್‌ಗೆ 95.65 ರೂ. ಜೈಪುರ: ಪೆಟ್ರೋಲ್ ಲೀಟರ್‌ಗೆ 104.86 ಮತ್ತು ಡೀಸೆಲ್ ಲೀಟರ್‌ಗೆ 90.05 ರೂ. ಪಾಟ್ನಾ: ಪೆಟ್ರೋಲ್ ಪ್ರತಿ ಲೀಟರ್‌ಗೆ 105.16 ಮತ್ತು ಡೀಸೆಲ್ ಲೀಟರ್‌ಗೆ 92.37 ರೂ.

ನೀವು SMS ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಶೀಲಿಸಬಹುದು ನೀವು ಪ್ರತಿದಿನ ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು SMS ಮೂಲಕ ಪರಿಶೀಲಿಸಬಹುದು. ಇಂಡಿಯನ್ ಆಯಿಲ್ (IOCL) ಗ್ರಾಹಕರು RSP ಕೋಡ್ ಅನ್ನು ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್