Petrol Diesel Price on August 22: ಕಚ್ಚಾತೈಲ ಬೆಲೆಯಲ್ಲಿ ಭಾರಿ ಇಳಿಕೆ, ದೇಶಾದ್ಯಂತ ಇಂಧನ ದರ ಎಷ್ಟಿದೆ?

ಸರ್ಕಾರಿ ತೈಲ ಕಂಪನಿಗಳು ಆಗಸ್ಟ್​ 22, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

Petrol Diesel Price on August 22: ಕಚ್ಚಾತೈಲ ಬೆಲೆಯಲ್ಲಿ ಭಾರಿ ಇಳಿಕೆ, ದೇಶಾದ್ಯಂತ ಇಂಧನ ದರ ಎಷ್ಟಿದೆ?
ಪೆಟ್ರೋಲ್Image Credit source: Actewagel evhub
Follow us
ನಯನಾ ರಾಜೀವ್
|

Updated on: Aug 22, 2024 | 7:19 AM

ಕಚ್ಚಾತೈಲ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 76 ಡಾಲರ್​ಗೆ ಕುಸಿದಿದೆ. ನಾಲ್ಕು ದಿನಗಳ ಹಿಂದೆ 80 ಡಾಲರ್​ಗೆ ತಲುಪಿತ್ತು. ಬ್ರೆಂಟ್ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 76.01ರಂತೆ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 71.84 ಡಾಲರ್​ನಂತೆ ವಹಿವಾಟು ನಡೆಸುತ್ತಿದೆ. ಆಗಸ್ಟ್ 22 ರಂದು ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ.

ಮುಂಬೈನಲ್ಲಿ ಇಂದು ಪೆಟ್ರೋಲ್ ಬೆಲೆ 103.44 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 89.97 ರೂ. ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 87.62 ರೂ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 102.86 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 88.94 ರೂ. ಹೈದರಾಬಾದ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 107.41 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 95.65 ರೂ. ಗುರುಗ್ರಾಮದಲ್ಲಿ ಇಂದು ಪೆಟ್ರೋಲ್ ಬೆಲೆ 94.80 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 87.65 ರೂ. ಅಹಮದಾಬಾದ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 94.50 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.17 ರೂ.

ಜೈಪುರದಲ್ಲಿ ಇಂದು ಪೆಟ್ರೋಲ್ ಬೆಲೆ 104.88 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.36 ರೂ. ಥಾಣೆಯಲ್ಲಿ ಇಂದು ಪೆಟ್ರೋಲ್ ಬೆಲೆ 103.92 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.43 ರೂ. ಸೂರತ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 94.57 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.26 ರೂ. ಪುಣೆಯಲ್ಲಿ ಇಂದು ಪೆಟ್ರೋಲ್ ಬೆಲೆ 104.08 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.61 ರೂ. ನಾಗ್ಪುರದಲ್ಲಿ ಇಂದು ಪೆಟ್ರೋಲ್ ಬೆಲೆ 103.96 ರೂ. ಮತ್ತು ಡೀಸೆಲ್ ಬೆಲೆ ಇಂದು 90.52 ರೂ. ಆಗಿದೆ.

ಮತ್ತಷ್ಟು ಓದಿ: Petrol Diesel Price on August 21: ಕಚ್ಚಾತೈಲ ಬೆಲೆ ಇಳಿಕೆ, ಸ್ಥಿರತೆ ಕಾಯ್ದುಕೊಂಡ ಇಂಧನ ದರ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯನ್ನು ಆಧರಿಸಿವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆಗಳನ್ನು ನವೀಕರಿಸುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಉತ್ಪಾದನೆಗೆ ಪ್ರಾಥಮಿಕ ಕಚ್ಚಾ ವಸ್ತುವು ಕಚ್ಚಾ ತೈಲವಾಗಿದೆ; ಅದರಂತೆ, ಅದರ ಬೆಲೆ ನೇರವಾಗಿ ಈ ಇಂಧನಗಳ ಅಂತಿಮ ವೆಚ್ಚದ ಮೇಲೆ ಪ್ರಭಾವ ಬೀರುತ್ತದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್ ಮತ್ತು ಡೀಸೆಲ್‌ನ ಬೇಡಿಕೆಯು ಅವುಗಳ ಬೆಲೆಯ ಮೇಲೆಯೂ ಪರಿಣಾಮ ಬೀರಬಹುದು. ಈ ಇಂಧನಗಳಿಗೆ ಬೇಡಿಕೆ ಹೆಚ್ಚಾದರೆ, ಅದು ಹೆಚ್ಚಿನ ಬೆಲೆಗೆ ಕಾರಣವಾಗಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ