Petrol Diesel Price on September 05: ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 05, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಕೆಲವು ಕಡೆಗಳಲ್ಲಿ ಪೆಟ್ರೋಲ್, ಡೀಸೆಲ್ ದರಗಳು ಕಡಿಮೆಯಾಗಿವೆ, ಇನ್ನೂ ಕೆಲವೆಡೆ ಹೆಚ್ಚಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ., ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ.ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಇದೆ.
ದೇಶಾದ್ಯಂತ ಪೆಟ್ರೋಲ್, ಡೀಸೆಲ್ನ ಹೊಸ ಬೆಲೆಗಳು ಬಿಡುಗಡೆಯಾಗಿವೆ. ಚೆನ್ನೈನಲ್ಲಿ ಕೊಂಚ ಹೆಚ್ಚಾಗಿದ್ದರೆ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ಇಂಧನ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ., ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ.ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ., ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.86 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.44 ರೂ.
ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 36 ಪೈಸೆ ಏರಿಕೆಯಾಗಿ 107.17 ರೂ.ಗೆ ಮತ್ತು ಡೀಸೆಲ್ 34 ಪೈಸೆ ಏರಿಕೆಯಾಗಿ 93.89 ರೂ. ಇದೆ. ಪಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 30 ಪೈಸೆ ಇಳಿಕೆಯಾಗಿ 94.51 ರೂ.ಗೆ ಮತ್ತು ಡೀಸೆಲ್ ದರ 35 ಪೈಸೆ ಇಳಿಕೆಯಾಗಿ 87.57 ರೂ.ಗೆ ತಲುಪಿದೆ. ಅದೇ ಸಮಯದಲ್ಲಿ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 37 ಪೈಸೆ ಇಳಿಕೆಯಾಗಿ 103.87 ರೂ.ಗೆ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 35 ಪೈಸೆ ಇಳಿಕೆಯಾಗಿ 90.42 ರೂ. ಆಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಒಂದು ನಗರದಿಂದ ಇನ್ನೊಂದು ನಗರಕ್ಕೆ ಬದಲಾಗಬಹುದು. ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 74 ಡಾಲರ್ ತಲುಪಿದೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ 73.44 ಡಾಲರ್ನಂತೆ ವಹಿವಾಟು ನಡೆಸುತ್ತಿದ್ದರೆ, WTI ಕಚ್ಚಾ ಪ್ರತಿ ಬ್ಯಾರೆಲ್ಗೆ 70.00 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ.
ಮತ್ತಷ್ಟು ಓದಿ: Petrol Diesel Price on September 04: ಬಿಹಾರ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.
ಹೈದರಾಬಾದ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 107.41 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 95.65 ರೂ. ಇದೆ. ಗುರುಗ್ರಾಮದಲ್ಲಿ ಇಂದು ಪೆಟ್ರೋಲ್ ಬೆಲೆ 95.11 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 87.97 ರೂ. ಇದೆ.
ಲಕ್ನೋದಲ್ಲಿ ಇಂದು ಪೆಟ್ರೋಲ್ ಬೆಲೆ 94.53 ರೂ. ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 87.62 ರೂ. ಅಹಮದಾಬಾದ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 94.43 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.10 ರೂ ಆಗಿದೆ.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಜೈಪುರದಲ್ಲಿ ಇಂದು ಪೆಟ್ರೋಲ್ ಬೆಲೆ 104.88 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.36 ರೂ. ಇದೆ. ಥಾಣೆಯಲ್ಲಿ ಇಂದು ಪೆಟ್ರೋಲ್ ಬೆಲೆ 103.74 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.25 ರೂ. ಸೂರತ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 94.45 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.14 ರೂ. ಇದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 102.86 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 88.94 ರೂ. ಇದೆ.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ