AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರಿನಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

Petrol Price | Diesel Price on 17.05.2022: ದೇಶದಲ್ಲಿ ಕಳೆದ 6 ವಾರಗಳಿಂದ ಇಂಧನ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ.

Petrol Price Today: ಬೆಂಗಳೂರಿನಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 17, 2022 | 8:49 AM

Share

ದೇಶದಲ್ಲಿ ಕಳೆದ ಆರು ವಾರಗಳಿಂದ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಸ್ಥಿರವಾಗಿದೆ. ಇಂದು (ಮಂಗಳವಾರ, ಮೇ 17, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.88 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.66 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ
Image
Vegetable Price: ನಿರಂತರ ಮಳೆ: ತರಕಾರಿ ಲಭ್ಯತೆ ಕಡಿಮೆ, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ
Image
Gold Price Today: ಮುಂಬೈ, ಬೆಂಗಳೂರು ಸೇರಿ ಹಲವೆಡೆ ಇಂದಿನ ಚಿನ್ನ, ಬೆಳ್ಳಿಯ ಬೆಲೆ ಹೀಗಿದೆ
Image
INR USD Exchange Rate Today: ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೇ 16ನೇ ತಾರೀಕಿಗೆ ಎಷ್ಟಿದೆ ಗೊತ್ತೆ?
Image
Karnataka Rain: ಇನ್ನೂ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಮೇ 18ಕ್ಕೆ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್​ ಘೋಷಣೆ

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್