AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ ಮೂರನೇ ದಿನವೂ ಏರಿದ ಪೆಟ್ರೋಲ್​ ಡೀಸೆಲ್​ ದರ; 35 ಪೈಸೆ ಹೆಚ್ಚಳ

Petrol Rate Today, 29-10-2021: ಲೀಟರ್ ಪೆಟ್ರೋಲ್ ಬೆಲೆ ಇಂದು 35 ಪೈಸೆ ಹೆಚ್ಚಳವಾಗಿದೆ ಅದೇ ರೀತಿ ಲೀಟರ್ ಡೀಸೆಲ್ ಬೆಲೆಯಲ್ಲಿಯೂ ಇಂದು 35 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. 

Petrol Price Today: ಸತತ ಮೂರನೇ ದಿನವೂ ಏರಿದ ಪೆಟ್ರೋಲ್​ ಡೀಸೆಲ್​ ದರ; 35 ಪೈಸೆ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Oct 29, 2021 | 7:23 AM

Petrol Diesel Price Today | ದೆಹಲಿ: ದೇಶದಲ್ಲಿ ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಲೇ ಇದೆ. ಸತತ ಎರಡು ದಿನಗಳ ಕಾಲ ಇಂಧನ ದರ ಸ್ಥಿರತೆ ಕಾಯ್ದುಕೊಂಡಿತ್ತು. ಆ ಬಳಿಕ ಮತ್ತೆ ಏರಿಕೆಯತ್ತ ಸಾಗಲು ಪ್ರಾರಂಭಿಸಿತು. ಸತತ ಮೂರು ದಿನಗಳಿಂದ ಏರಿಕೆಯಾಗುತ್ತಲೇ ಇರುವ ಪೆಟ್ರೋಲ್ (Petrol Price)​, ಡೀಸೆಲ್​ ದರದಲ್ಲಿ ಇಂದು ಶುಕ್ರವಾರ (ಅ.29) ಲೀಟರ್ ಪೆಟ್ರೋಲ್ ಬೆಲೆ ಇಂದು 35 ಪೈಸೆ ಹೆಚ್ಚಳವಾಗಿದೆ ಅದೇ ರೀತಿ ಲೀಟರ್ ಡೀಸೆಲ್ ಬೆಲೆಯಲ್ಲಿಯೂ (Diesel Price) ಇಂದು 35 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಇಂಧನ ದರ (Fuel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 108.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.37 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 116.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.38 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 105.22 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.48 ರೂಪಾಯಿ ನಿಗದಿಯಾಗಿದೆ. ಇನ್ನು, ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 104.22 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.73 ರೂಪಾಯಿ ದಾಖಲಾಗಿದೆ.

ಪೈಸೆಗಳ ಲೆಕ್ಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗುತ್ತಿದೆ. ಇಂದು ಏರಿಕೆಯ ಬಳಿಕ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್ ಬೆಲೆ 112.06 ರೂಪಾಯಿ ಹಾಗೂ ಲೀಟರ್​ ಡೀಸೆಲ್ ಬೆಲೆ 102.98 ರೂಪಾಯಿಗೆ ಏರಿಕೆಯಾಗಿದೆ. ಇನ್ನು, ಮುಂಬೈನಲ್ಲಿ ಲೀಟರ್​ ಪೆಟ್ರೋಲ್  ಬೆಲೆ 114.47 ರೂಪಾಯಿ ಹಾಗೂ ಲೀಟರ್​ ಡೀಸೆಲ್  ಬೆಲೆ 105.49 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್  ಬೆಲೆ 109.02 ರೂಪಾಯಿ ಹಾಗೂ ಲೀಟರ್​ ಡೀಸೆಲ್ ಬೆಲೆ 100.49 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್  ಬೆಲೆ 105.43 ರೂಪಾಯಿ ಹಾಗೂ ಲೀಟರ್​ ಡೀಸೆಲ್ ಬೆಲೆ 101.59 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:15 am, Fri, 29 October 21

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ