Petrol Price on December 30: ಕಚ್ಚಾ ತೈಲದ ನಿರಂತರ ಕುಸಿತ; ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

Fuel Price Today: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ.

Petrol Price on December 30: ಕಚ್ಚಾ ತೈಲದ ನಿರಂತರ ಕುಸಿತ; ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಪೆಟ್ರೋಲ್ ದರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 30, 2022 | 8:38 AM

ನವದೆಹಲಿ: ಕಳೆದ 2 ದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಕಚ್ಚಾತೈಲದ ಬೆಲೆಯಲ್ಲಿ ಶೇ.2ರಷ್ಟು ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ನಿರಂತರ ಕುಸಿತದ ಪರಿಣಾಮ ಸಾಮಾನ್ಯ ಜನರಿಗೆ ಸಿಗಲಿದೆಯೇ ಎಂಬುದಕ್ಕೆ ಕೇಂದ್ರ ಸರ್ಕಾರವೇ ಉತ್ತರಿಸಬಲ್ಲದು. ಆದರೆ, ಇಂದು (ಡಿಸೆಂಬರ್ 30) ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಗಳನ್ನು (Diesel Price Today) ನವೀಕರಿಸಲಾಗಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಇಂದು ಹೊಸ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿದೆ. ಈಗ 1 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ (Fuel Price) ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ಬೆಲೆಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 30ರವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿಯಾಗಿದೆ.

ಇದನ್ನೂ ಓದಿ: Petrol Price on December 26: ಕಚ್ಚಾ ತೈಲದ ಬೆಲೆ ದುಬಾರಿ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ದೆಹಲಿ, ಮುಂಬೈ ಚೆನ್ನೈ ಮತ್ತು ಕೋಲ್ಕತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೀಗಿವೆ:

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.65 ಮತ್ತು ಡೀಸೆಲ್ 89.82 ರೂ

ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಬೆಲೆ 94.27 ರೂ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ರೂ. ಮತ್ತು ಡೀಸೆಲ್ ಬೆಲೆ 94.24 ರೂ.

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ರೂ. 106.03 ಮತ್ತು ಡೀಸೆಲ್ ಬೆಲೆ 92.76 ರೂ. ಆಗಿದೆ.

ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.92 ರೂ ಮತ್ತು ಡೀಸೆಲ್ 90.08 ರೂ ಆಗಿದೆ.

ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ ಮತ್ತು ಡೀಸೆಲ್ 89.76 ರೂ ಆಗಿದೆ.

ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.48 ರೂ ಮತ್ತು ಡೀಸೆಲ್ 94.26 ರೂ. ಆಗಿದೆ.

ಇದನ್ನೂ ಓದಿ: Petrol Price on December 29: ಕಚ್ಚಾ ತೈಲದ ಬೆಲೆ ಕುಸಿತ; ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಡೀಸೆಲ್‌ನ ದೈನಂದಿನ ದರವನ್ನು ಸಹ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9223112222 ಗೆ ಟೈಪ್ ಮಾಡುವ ಮೂಲಕ 9224992249 ಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಆದರೆ, HPCL ಗ್ರಾಹಕರು HPPrice ಮತ್ತು ಅವರ ಸಿಟಿ ಕೋಡ್ ಅನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ