AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on June 25: ದೆಹಲಿ, ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜೂನ್ 25, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂಧನ ಬೆಲೆಗಳು ಸ್ಥಿರವಾಗಿವೆ. ಇತ್ತೀಚೆಗಷ್ಟೇ ಕರ್ನಾಟಕ ಹಾಗೂ ಗೋವಾದಲ್ಲಿ ಪೆಟ್ರೋಲ್, ಡೀಸೆಲ್ ದರಗಳನ್ನು ಏರಿಕೆ ಮಾಡಲಾಗಿತ್ತು.

Petrol Diesel Price on June 25: ದೆಹಲಿ, ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಪೆಟ್ರೋಲ್Image Credit source: News 18
ನಯನಾ ರಾಜೀವ್
|

Updated on: Jun 25, 2024 | 7:19 AM

Share

ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್(Petrol) ಮತ್ತು ಡೀಸೆಲ್‌(Diesel)ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಿವೆ. ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ನವೀಕರಿಸುತ್ತವೆ. ವಾಸ್ತವವಾಗಿ, ದೇಶದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಯನ್ನು ಆಧರಿಸಿರುತ್ತದೆ. ಇದೇ ಕಾರಣಕ್ಕೆ ದೇಶದಲ್ಲಿ ಪ್ರತಿದಿನ ಇಂಧನ ಬೆಲೆ ಪರಿಷ್ಕರಣೆಯಾಗುತ್ತಿದೆ.

ಇತ್ತೀಚೆಗಷ್ಟೇ ಗೋವಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು, ಇದಕ್ಕೂ ಮುನ್ನ ಕರ್ನಾಟಕ ಸರ್ಕಾರ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿತ್ತು. ಇಂದು ಜೂನ್ 24 ರಂದು ದೇಶದ ವಿವಿಧ ನಗರಗಳಲ್ಲಿ ಇಂಧನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನಿಮ್ಮ ನಗರದಲ್ಲಿ ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಯಾವುವು ಎಂಬುದನ್ನು ತಿಳಿಯೋಣ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ: ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 104.21 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.15 ರೂ.

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 90.76 ರೂ.

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.

ಮತ್ತಷ್ಟು ಓದಿ: Petrol Diesel Price on June 24: ಬೆಂಗಳೂರು, ದೆಹಲಿ ಸೇರಿ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನೋಯ್ಡಾ: ಪೆಟ್ರೋಲ್ ಪ್ರತಿ ಲೀಟರ್‌ಗೆ 94.83ರೂ. ಮತ್ತು ಡೀಸೆಲ್ ಲೀಟರ್‌ಗೆ 87.96 ರೂ. ಇದೆ. ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19 ರೂ.ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.65 ರೂ. ಮತ್ತು ಡೀಸೆಲ್ ಲೀಟರ್‌ಗೆ 87.76 ರೂ

ಗೋವಾ: ಪೆಟ್ರೋಲ್ ಲೀಟರ್‌ಗೆ 96.45 ಮತ್ತು ಡೀಸೆಲ್ ಲೀಟರ್‌ಗೆ 88.22 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನೀವು ಮನೆಯಲ್ಲಿ ಕುಳಿತು ಬೆಲೆಯನ್ನು ಪರಿಶೀಲಿಸಬಹುದು

ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು. ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಬೇಕು ಅಥವಾ SMS ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು RSP ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು