AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಇಂಧನ ದರ ಸ್ಥಿರ; ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ ಎಷ್ಟಿದೆ? ಇಲ್ಲಿದೆ ವಿವರ

Petrol Rate Today, 12-12-2021: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ ಲೀಟರ್​ಗೆ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Price Today: ಇಂದು ಸಹ ಇಂಧನ ದರ ಸ್ಥಿರ; ನಿಮ್ಮೂರಿನಲ್ಲಿ ಲೀಟರ್​ ಪೆಟ್ರೋಲ್​ ಬೆಲೆ ಎಷ್ಟಿದೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Dec 13, 2021 | 7:41 AM

Petrol Diesel Price Today | ಇಂದು (ಡಿಸೆಂಬರ್​ 12) ಕೂಡ ಪೆಟ್ರೋಲ್​-ಡೀಸೆಲ್​ ಬೆಲೆ (Diesel Price) ಸ್ಥಿರವಾಗಿದ್ದು, ಯಾವುದೇ ಪ್ರಮುಖ ನಗರಗಳಲ್ಲೂ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಕಳೆದ ನವೆಂಬರ್​ 4ರಂದು  ಕೇಂದ್ರ ಸರ್ಕಾರ ಪೆಟ್ರೋಲ್ (Petrol Price)​, ಡೀಸೆಲ್​​ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ. ಅಂದಿನಿಂದಲೂ ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ (VAT-ಮೌಲ್ಯವರ್ಧಿತ ತೆರಿಗೆ)ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ದರ 95.41 ರೂಪಾಯಿಯಾಗಿದ್ದು, ಡೀಸೆಲೆ ಬೆಲೆ ಲೀಟರ್​ಗೆ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:58 am, Sun, 12 December 21

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್