AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆಗಳಿಲ್ಲ

Petrol Rate Today, 23-11-2021: ಇಂದು ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಾಗಿಲ್ಲ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿದೆ.

Petrol Price Today: ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆಗಳಿಲ್ಲ
ಸಂಗ್ರಹ ಚಿತ್ರ
TV9 Web
| Edited By: |

Updated on:Nov 23, 2021 | 7:59 AM

Share

Petrol Diesel Price Today | ದೆಹಲಿ: ಪ್ರಮುಖ ಮೆಟ್ರೋ ನಗರಗಳಾದ ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಮಂಗಳವಾರ (ನವೆಂಬರ್ 23) ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಪ್ರಸ್ತುತ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ (Petrol Price) 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ (Diesel Price) 86.67 ರೂಪಾಯಿ ಇದೆ. ಹಾಗೆಯೇ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.68 ರೂಪಾಯಿ ಮತ್ತು ಲೀಟರ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ನಿಗದಿಯಾಗಿದೆ. ಸ್ಥಳೀಯ ತೆರಿಗೆ ಮತ್ತು ಸಾರಿಗೆ ವೆಚ್ಚವನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಗಳು ವ್ಯತ್ಯಾಸವಿರುತ್ತದೆ.

ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 106.36 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.47 ರೂಪಾಯಿ ನಿಗದಿಯಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ದಾಖಲಾಗಿದೆ.

ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿಗೆ ಮಾರಾಟವಾಗುತ್ತಿದೆ. ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 81.29 ರೂಪಾಯಿ ನಿಗದಿಯಾಗಿದೆ. ಇನ್ನು, ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:57 am, Tue, 23 November 21

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ