AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ನಿಮ್ಮೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ತಿಳಿಯಿರಿ

Petrol Rate Today, 28-11-2021: ಸತತ 24 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರವಾಗಿದೆ. ಹಾಗಿರುವಾಗ ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

Petrol Price Today: ಇಂದು ನಿಮ್ಮೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 28, 2021 | 8:10 AM

Share

Petrol Diesel Price Today | ದೆಹಲಿ: ಸತತ 24 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇಂದು ಭಾನುವಾರ (ನವೆಂಬರ್​ 28) ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರವಾಗಿದೆ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂಧನ ದರ ಸ್ಥಿರವಾಗಿದೆ. ಹಾಗಿರುವಾಗ ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್ (Petrol Price), ಡೀಸೆಲ್ ಬೆಲೆ ಎಷ್ಟಿದೆ? ಯಾವ ರೇಟ್​ಗೆ ಗ್ರಾಹಕರು ಇಂಧನ ಕೊಳ್ಳುತ್ತಿದ್ದಾರೆ? ಎಂಬೆಲ್ಲಾ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ (Diesel Price) 86.67 ರೂಪಾಯಿ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 91.43 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ.ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ದಾಖಲಾಗಿದೆ.

ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ 100.65 ರೂಪಾಯಿ ಹಾಗೂ ಲೀಟರ್ ಡೀಸೆಲ್ 85.08 ರೂಪಾಯಿಗೆ ಮಾರಾಟವಾಗುತ್ತಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ ದರ 106.36 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.47 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ