AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate Today: ಪೆಟ್ರೋಲ್, ಡೀಸೆಲ್ ದರ ಸ್ಥಿರ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ ಗೊತ್ತಾ?

Petrol Diesel Price Today, 01-02-2022: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

Petrol Rate Today: ಪೆಟ್ರೋಲ್, ಡೀಸೆಲ್ ದರ ಸ್ಥಿರ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ ಗೊತ್ತಾ?
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 01, 2022 | 7:52 AM

Share

Petrol Diesel Price Today| ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಮಂಗಳವಾರ(ಫೆಬ್ರವರಿ 01) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಂದು ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ (Petrol Price) ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:51 am, Tue, 1 February 22

Follow Us
TV9 Web
TV9 Web

TV9 Kannada

Read More
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ