AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಪೆಟ್ರೋಲ್, ಡೀಸೆಲ್​ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿನ ಇಂಧನ ದರ ಪರಿಶೀಲಿಸಿ

Petrol Diesel Price Today, 02-02-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Diesel Rate Today: ಪೆಟ್ರೋಲ್, ಡೀಸೆಲ್​ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿನ ಇಂಧನ ದರ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 02, 2022 | 7:55 AM

Share

Petrol Diesel Price Today|ದೆಹಲಿ: ಕಳೆದ ವರ್ಷ ನವೆಂಬರ್​​ಗೂ ಮೊದಲು ದೇಶದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗುತ್ತಲೇ ಇತ್ತು. ಆದರೆ ದೀಪಾವಳಿಗೂ ಮುನ್ನಾದಿನ ಅಂದರೆ ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಅದಾದ ಮೇಲೆ ಹಲವು ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್​ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್ (Petrol Price), ಡೀಸೆಲ್​ ಬೆಲೆ (Diesel Price) ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.  ಭಾರತದ ತೈಲ ಕಂಪನಿಗಳು ಇಂದು (ಫೆಬ್ರವರಿ 02, ಬುಧವಾರ) ಬೆಳಗ್ಗೆ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನಗಳ ದರದಲ್ಲಿ (Fuel Price) ಯಾವುದೇ ಬದಲಾವಣೆಯಾಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​-ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ