AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ನಿಮ್ಮೂರಿನಲ್ಲಿ ಪೆಟ್ರೋಲ್​, ಡೀಸೆಲ್​ ದರ ಎಷ್ಟಿದೆ ಪರಿಶೀಲಿಸಿ

Petrol Diesel Price Today, 05-02-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Diesel Rate Today: ನಿಮ್ಮೂರಿನಲ್ಲಿ ಪೆಟ್ರೋಲ್​, ಡೀಸೆಲ್​ ದರ ಎಷ್ಟಿದೆ ಪರಿಶೀಲಿಸಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Feb 05, 2022 | 8:00 AM

Share

Petrol Diesel Price Today| ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಶನಿವಾರ (ಫೆಬ್ರವರಿ​ 05) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಂದು ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ (Petrol Price) ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ