AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಪೆಟ್ರೋಲ್​, ಡೀಸೆಲ್​ ದರ ವಿವರ ಇಲ್ಲಿದೆ ನೋಡಿ

Petrol Diesel Price Today, 09-02-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Diesel Rate Today: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಪೆಟ್ರೋಲ್​, ಡೀಸೆಲ್​ ದರ ವಿವರ ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 09, 2022 | 7:51 AM

Share

Petrol Diesel Price Today| ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಬುಧವಾರ (ಫೆಬ್ರವರಿ​ 09) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಂದು ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ (Petrol Price) ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ