AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?

Petrol Diesel Price Today, 07-01-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Rate: ಇಂದು ಪ್ರಮುಖ ನಗರಗಳಲ್ಲಿ ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ ಗೊತ್ತಾ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 07, 2022 | 7:48 AM

Share

Petrol Diesel Price Today| ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಶುಕ್ರವಾರ (ಜನವರಿ​ 07) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಂದು ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ (Petrol Price) ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಪ್ರಮುಖ ನಗರಗಳಲ್ಲಿ ಇಂಧನ ದರ ಹೀಗಿದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
TV9 Web
TV9 Web

TV9 Kannada

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ