AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Rate: ಭಾನುವಾರ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ; ವಿವಿಧ ನಗರಗಳಲ್ಲಿನ ದರ ವಿವರ ಹೀಗಿದೆ!

Petrol Diesel Price Today, 09-01-2022: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Petrol Rate: ಭಾನುವಾರ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ; ವಿವಿಧ ನಗರಗಳಲ್ಲಿನ ದರ ವಿವರ ಹೀಗಿದೆ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 09, 2022 | 7:57 AM

Share

Petrol Diesel Price Today| ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಭಾನುವಾರ (ಜನವರಿ​ 09) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4 ರಂದು ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತ್ರ ಈ ಮಧ್ಯೆ ಪೆಟ್ರೋಲ್​ ಬೆಲೆ (Petrol Price) ಲೀಟರ್​ಗೆ​ ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೀಗೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ (Diesel Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.41 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.  ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Published On - 7:56 am, Sun, 9 January 22

Follow Us
TV9 Web
TV9 Web

TV9 Kannada

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್