AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಬೆಂಗಳೂರು ಹಾಗೂ ಇತರ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ದರ ಇಲ್ಲಿ ತಿಳಿಯಿರಿ

Petrol Diesel Price Today, 03-03-2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.

Petrol Diesel Rate Today: ಬೆಂಗಳೂರು ಹಾಗೂ ಇತರ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ದರ ಇಲ್ಲಿ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 03, 2022 | 7:43 AM

Share

Petrol Diesel Price Today|ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ರಷ್ಯಾ ಉಕ್ರೇನ್ ಯುದ್ಧ ಆರಂಭವಾದ ಬಳಿಕ ಇಂಧನ ದರ ಏರಿಕೆಯ ಬಗ್ಗೆ ಬಹಳಷ್ಟು ಮಾತುಗಳು ಕೇಳಿಬರುತ್ತಿವೆ. ಆದರೆ, ಇದುವರೆಗೂ ಪೆಟ್ರೋಲ್, ಡೀಸೆಲ್ ದರದಲ್ಲಿ ಅಂತಹ ಏರಿಕೆ ಆಗಿಲ್ಲ. ಇಂದು (ಮಾರ್ಚ್  03, ಗುರುವಾರ) ಕೂಡ ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು