AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಮಾರ್ಚ್ 14ರ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

Petrol Diesel Price Today, 14-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Rate Today: ಮಾರ್ಚ್ 14ರ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 14, 2022 | 8:05 AM

Share

Petrol Diesel Price Today|ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ಪೆಟ್ರೋಲ್, ಡೀಸೆಲ್ ಬೆಲೆ ಬಹಳಷ್ಟು ದಿನಗಳಿಂದ ಸ್ಥಿರವಾಗಿಯೇ ಇದೆ. ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇಂದು (ಮಾರ್ಚ್  14, ಸೋಮವಾರ) ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ