AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ಬೆಂಗಳೂರು ಹಾಗೂ ಇತರ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ವಿವರ

Petrol Diesel Price Today, 15-03-2022: ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

Petrol Diesel Rate Today: ಬೆಂಗಳೂರು ಹಾಗೂ ಇತರ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 15, 2022 | 7:32 AM

Share

Petrol Diesel Price Today|ದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿಯೇ ಇದ್ದು, ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇಂದು (ಮಾರ್ಚ್  15, ಮಂಗಳವಾರ) ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್