AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದು ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತಗಳಿಲ್ಲ!

Petrol Rate Today: ಇತ್ತೀಚಿಗಿನ ಇಂಧನ ದರ ಏರಿಕೆಯಿಂದ ಕೇವಲ ಲೀಟರ್ ಪೆಟ್ರೋಲ್ ಬೆಲೆಯೊಂದೇ ಅಲ್ಲದೇ ಲೀಟರ್ ಡೀಸೆಲ್ ಬೆಲೆಯೂ ಸಹ 100ರ ಗಡಿಯಾಚೆಗೆ ತಲುಪಿದೆ ಎಂದು ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ.

Petrol Price Today: ಇಂದು ಸಹ ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತಗಳಿಲ್ಲ!
ಸಂಗ್ರಹ ಚಿತ್ರ
TV9 Web
| Edited By: |

Updated on:Oct 13, 2021 | 7:54 AM

Share

Petrol Diesel Price Today | ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಸಹ (ಅಕ್ಟೋಬರ್ 13, ಬುಧವಾರ) ಯಾವುದೇ ಬದಲಾವಣೆಗಳಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಸ್ಥಿರವಾಗಿದೆ. ಇತ್ತೀಚೆಗೆ ಮತ್ತೆ ಇಂಧನ ದರ (Fuel Price) ಏರಿಕೆಯಿಂದ ಕೇವಲ ಲೀಟರ್ ಪೆಟ್ರೋಲ್ ಬೆಲೆಯೊಂದೇ (Petrol Price) ಅಲ್ಲದೇ ಲೀಟರ್ ಡೀಸೆಲ್ ಬೆಲೆಯೂ (Diesel Price) ಸಹ 100ರ ಗಡಿಯಾಚೆಗೆ ತಲುಪಿದೆ ಎಂದು ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ. ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.17 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.41 ರೂಪಾಯಿ ಮತ್ತು ಲೀಟರ್ ಡೀಸೆಲ್ ದರ 101.03 ರೂಪಾಯಿ ಇದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.59 ರೂಪಾಯಿ ಇದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 105.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.28 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 113 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.29 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 101.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.61 ರೂಪಾಯಿ ಇದೆ. ತಿರುವನಂತಪುಂನಲ್ಲಿ ಲೀಟರ್ ಪೆಟ್ರೋಲ್ ದರ 106.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.19 ರೂಪಾಯಿ ಇದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.66 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.89 ರೂಪಾಯಿ ಇದೆ. ಇನ್ನು, ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 100.38 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.79 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.html

Published On - 7:46 am, Wed, 13 October 21

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್