Petrol Price Today: ಸತತ 8 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!

Petrol Rate Today: ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.26 ರೂಪಾಯಿ ಇದೆ.

Petrol Price Today: ಸತತ 8 ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ!
ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಕಳೆದ ಹಲವು ದಿನಗಳಿಂದ ಇಂಧನ ದರ ಸ್ಥಿರತೆಯಲ್ಲಿಯೇ ಇದೆ. ಅದೇ ರೀತಿ ಇಂದು ( ಸೆಪ್ಟೆಂಬರ್ 12, ಸೋಮವಾರ) ಪೆಟ್ರೋಲ್ (Petrol Price), ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ (Diesel Price) 88.26 ರೂಪಾಯಿ ಇದೆ. ಕಳೆದ ಒಂದು ವಾರದಿಂದಲೂ ಸಹ ಇಂಧನ ದರ (Fuel Price) ಸ್ಥಿರತೆಯಲ್ಲಿದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ದರ 107.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.19 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 98.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.62 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.57 ರೂಪಾಯಿ ಇದೆ.

ಭೋಪಾಲ್ನಲ್ಲಿ ಲೀಟರ್ ಪೆಟ್ರೊಲ್ ದರ 109.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.43 ರೂಪಾಯಿ ಇದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೊಲ್ ದರ 105.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.69 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.04 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 98.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.02 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

(Petrol Price Unchanged today on 2021 September 13 and check diesel price in Bangalore Delhi Mumbai and Major city)

Read Full Article

Click on your DTH Provider to Add TV9 Kannada