Petrol Price Today: ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ನೋಡಿ

Petrol Rate | Diesel Rate 08.06.2022: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರವಾಗಿದೆ. ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Petrol Price Today: ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ನೋಡಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: Jun 08, 2022 | 8:51 AM

ಬೆಂಗಳೂರು: ಮೇ 21ರಂದು ಪೆಟ್ರೋಲ್ ಮೇಲಿನ ಸುಂಕವನ್ನು ಪ್ರತಿ ಲೀಟರ್‌ಗೆ 8 ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಲಾಗಿತ್ತು. ಪರಿಣಾಮ ದೇಶದಲ್ಲಿ ಇಂಧನ ದರ ಕಡಿಮೆಯಾಗಿತ್ತು. ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸಗಳು ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದು (ಬುಧವಾರ, ಜೂ.8) ಪೆಟ್ರೋಲ್ (Petrol Price), ಡೀಸೆಲ್​ ದರ (Diesel Price) ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.

ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಚೆನ್ನೈ: ಪೆಟ್ರೋಲ್: ಲೀಟರ್‌ಗೆ 102.63 ರೂ, ಡೀಸೆಲ್: ಲೀಟರ್‌ಗೆ 94.24 ರೂ

ಇದನ್ನೂ ಓದಿ
Image
RRR: ಹಾಲಿವುಡ್​​ ಜನಪ್ರಿಯ ಬರಹಗಾರನಿಂದ ‘ಆರ್​ಆರ್​ಆರ್​​’ಗೆ ಶಹಬ್ಬಾಸ್​ಗಿರಿ; ಚಿತ್ರ ನೋಡಿ ಹೇಳಿದ್ದೇನು ಗೊತ್ತಾ?
Image
INR USD Exchange Rate: ಅಮೆರಿಕ ಡಾಲರ್ ಸೇರಿ ಜೂನ್ 7ಕ್ಕೆ ಯಾವ ದೇಶದ ವಿರುದ್ಧ ಭಾರತದ ರೂಪಾಯಿ ಎಷ್ಟಿದೆ?
Image
Gold Price Today: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ
Image
Success Story: ಬಾಗಿದ ಕತ್ತು, ಕಣ್ಣಿನ ಐಬು ಇವ್ಯಾವುದೂ ರಾಧಿಕಾ ಗುಪ್ತಾ ಸಿಇಒ ಆಗುವುದನ್ನು ತಡೆಯಲಿಲ್ಲ

ಕೋಲ್ಕತ್ತಾ: ಪೆಟ್ರೋಲ್: ಲೀಟರ್‌ಗೆ 106.03 ರೂ, ಡೀಸೆಲ್: 92.76 ರೂ

ಲಕ್ನೋ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.57, ಡೀಸೆಲ್: ಪ್ರತಿ ಲೀಟರ್‌ಗೆ ₹ 89.76

ಇಂಧನ ದರದ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ