AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಆವಾಸ್ ಯೋಜನೆ: ಕೇಂದ್ರದಿಂದ ವಸತಿ ಯೋಜನೆ; ಫಲಾನುಭವಿಗಳು ಯಾರು? ಇಲ್ಲಿದೆ ಡೀಟೇಲ್ಸ್

PM Awas Yojana: 2015ರಲ್ಲಿ ಆರಂಭವಾದ ಪ್ರಧಾನಮಂತ್ರಿ ಆವಾಸ್ ಯೋಜನೆ 2024ರವರೆಗೂ ಲಭ್ಯ ಇದೆ. ಈ ಯೋಜನೆಯಲ್ಲಿ ಫಲಾನುಭವಿಗಳು ಯಾರು, ಯೋಜನೆಗೆ ಅನರ್ಹರು ಯಾರು ಎಂಬ ವಿವರ ಇಲ್ಲಿದೆ.

ಪಿಎಂ ಆವಾಸ್ ಯೋಜನೆ: ಕೇಂದ್ರದಿಂದ ವಸತಿ ಯೋಜನೆ; ಫಲಾನುಭವಿಗಳು ಯಾರು? ಇಲ್ಲಿದೆ ಡೀಟೇಲ್ಸ್
ಪಿಎಂ ಆವಾಸ್ ಯೋಜನೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 21, 2023 | 5:29 PM

ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) ಬಡವರಿಗೆ ಕಡಿಮೆ ದರದಲ್ಲಿ ಮನೆ ಸಿಗುವಂತೆ ಮಾಡುವ ಕೇಂದ್ರದ ಸ್ಕೀಮ್ ಆಗಿದೆ. 2015ರಲ್ಲಿ ಆರಂಭಗೊಂಡ ಪಿಎಂ ಆವಾಸ್ ಯೋಜನೆ 2024ರ ಡಿಸೆಂಬರ್​ವರೆಗೂ ವಿಸ್ತರಣೆ ಆಗಿದೆ. ಅರ್ಹರಿಗೆ ವಸತಿಗಳನ್ನು ಅನುಮೋದಿಸುವ ಅಧಿಕಾರ ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದೆ. ಈ ಯೋಜನೆ ಅಡಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಸಿಗುತ್ತದೆ. ಬಡ್ಡಿಯೂ ಬಹಳ ಕಡಿಮೆ. ಸರ್ಕಾರದಿಂದಲೂ ಧನಸಹಾಯ ಇರುತ್ತದೆ. ಈ ಯೋಜನೆಗೆ ಅರ್ಹರು ಯಾರು, ಅನರ್ಹರು ಯಾರು ಎಂಬ ವಿವರ ಇಲ್ಲಿದೆ…

ಪಿಎಂ ಆವಾಸ್ ಯೋಜನೆಗೆ (ನಗರ) ಅರ್ಹ ಫಲಾನುಭವಿಗಳು ಯಾರು?

  • ವ್ಯಕ್ತಿಯು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (ಇಡಬ್ಲ್ಯುಎಸ್) ಸೇರಿದವರಾಗಿರಬೇಕು. ವಾರ್ಷಿಕ ಆದಾಯ 3 ಲಕ್ಷ ರೂಗಿಂತ ಹೆ್ಚ್ಚಿರಬಾರದು.
  • ಕೆಳ ಆದಾಯ ಗುಂಪಿನವರು (ಎಲ್​​ಐಜಿ): ಇವರ ವಾರ್ಷಿಕ ಆದಾಯ 3ರಿಂದ 6 ಲಕ್ಷ ರು.
  • ಮಧ್ಯಮ ಆದಾಯ ಗುಂಪಿನವರು (ಎಂಐಜಿ-1): ವಾರ್ಷಿಕ ಆದಾಯ 6ರಿಂದ 12 ಲಕ್ಷ ರೂ
  • ಮಧ್ಯಮ ಆದಾಯ ಗುಂಪಿನವರು (ಎಂಐಜಿ-2): ವಾರ್ಷಿಕ ಆದಾಯ 12ಲಕ್ಷರಿಂದ 18 ಲಕ್ಷ ರೂ

ಇದನ್ನೂ ಓದಿ: ಇನ್ಫೋಸಿಸ್​ನಲ್ಲಿ ಆಫೀಸ್ ಬಾಯ್ ಆಗಿದ್ದವ ಇವತ್ತು ಎರಡು ಕಂಪನಿಗಳಿಗೆ ಸಿಇಒ; ಮೋದಿಯಿಂದಲೂ ಪ್ರಶಂಸೆಗೊಳಗಾದ ಭಗತ್​ನ ಯಶೋಗಾಥೆ

ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?
ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?
ಹೋಳಿಗೆ ಮಾಡೋದು ಕಲಿತ ಬಿಗ್ ಬಾಸ್ ಸುಂದರಿ ಮೋಕ್ಷಿತಾ ಪೈ
ಹೋಳಿಗೆ ಮಾಡೋದು ಕಲಿತ ಬಿಗ್ ಬಾಸ್ ಸುಂದರಿ ಮೋಕ್ಷಿತಾ ಪೈ

ಪಿಎಂ ಆವಾಸ್ ಯೋಜನೆಗೆ (ಗ್ರಾಮೀಣ) ಇವರು ಅನರ್ಹರು

  • ಮೋಟಾರು ವಾಹನ, ಎರಡಕ್ಕಿಂತ ಹೆಚ್ಚು ಬೈಕ್, ಸ್ಕೋಟರ್, ಒಂದು ಟ್ರೈಸೈಕಲ್ ಮತ್ತು ಕೃಷಿ ಯಂತ್ರೋಪಕರಣವನ್ನು ಹೊಂದಿದವರು.
  • ರೂ 50,000 ಹಾಗು ಅದಕ್ಕಿಂತ ಹೆಚ್ಚು ಲಿಮಿಟ್ ಇರುವ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದವರು.
  • ರಿಫ್ರಿಜರೇಟರ್, ಲ್ಯಾಂಡ್​ಲೈನ್ ಫೋನ್ ಹೊಂದಿದವರು.
  • ಪ್ರಾಪರ್ಟಿ ಟ್ಯಾಕ್ಸ್ ಕಟ್ಟುವವರು.
  • ಫಲಾನುಭವಿಯ ಕುಟುಂಬದ ಯಾವುದೇ ಸದಸ್ಯನಿಗೂ ದೇಶದಲ್ಲಿ ಎಲ್ಲಿಯಾದರೂ ಮನೆ ಇದ್ದರೆ

ಪ್ರಧಾನಮಂತ್ರಿ ಆವಾಸ್ ಯೋಜನೆ ನಗರ ಮತ್ತು ಗ್ರಾಮೀಣ ಎಂದು ಪ್ರತ್ಯೇಕಗೊಳಿಸಲಾಗಿದೆ. ಫಲಾನುಭವಿಗಳಿಗೆ ಅರ್ಹತಾ ಮಾನದಂಡಗಳನ್ನೂ ಬದಲಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Mon, 21 August 23

ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ
ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್