ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಎಲ್‌ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ ಎಂಬುದು ಗಮನಾರ್ಹ. ಅದರಂತೆ ಸೆಪ್ಟೆಂಬರ್ 1 ರಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ಗಳ ಬೆಲೆಯನ್ನು 91.5 ರೂ. ಇಳಿಕೆ ಮಾಡಿದ್ದು, ಗೃಹ ಬಳಕೆಯ ಸಿಲಿಂಡರ್ನ ಬೆಲೆಯಲ್ಲಿ ಯಾವುದೇ ವ್ಯತ್ಯಾಸಗಳು ಆಗಿಲ್ಲ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಹಕರಿಗೆ KYC ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿದ್ದು, ಆಗಸ್ಟ್ 31 ಕೊನೆಯ ದಿನವಾಗಿತ್ತು. ನೀವು ಅಪ್ಡೇಟ್ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ನಿರ್ಬಂಧಕ್ಕೆ ಕಾರಣವಾಗಹುದು.
September Rule change alert! Big changes that will directly effects common man's economy from today September-1

Published On - 10:25 am, Thu, 1 September 22