AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರು, ಮಹಿಳೆಯರ ಸಬಲೀಕರಣಕ್ಕೆ ಟಾಟಾ ಏಸ್ ಪ್ರೊ ಸಾಥ್;‌ ಪ್ರೊ. ಅಮಿತಾಭ್ ಕುಂಡು

ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸುವವರಿಗೆ ಮತ್ತು ಸಣ್ಣ ವ್ಯಾಪಾರಿ, ಉದ್ಯಮಿಗಳಿಗೆ ಟಾಟಾ ಏಸ್ ಪ್ರೊ ತುಂಬಾ ಉಪಯುಕ್ತವಾಗಲಿದೆ. ಇದು ಅವರ ಆರ್ಥಿಕತೆಗೆ ಸಹಾಯ ಮಾಡುವುದು ಮಾತ್ರವಲ್ಲದೆ, ಅವರಿಗೆ ಮನ್ನಣೆ ಮತ್ತು ಗೌರವವನ್ನು ಕೂಡ ಒದಗಿಸುತ್ತದೆ ಎಂದು ಪ್ರೊ. ಅಮಿತಾಬ್‌ ಕುಂಡು ವಿವರಿಸಿದ್ದಾರೆ.

ಮಾಲಾಶ್ರೀ ಅಂಚನ್​
|

Updated on:Aug 22, 2025 | 3:28 PM

Share

ಹೊಸ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಬಯಸುವವರಿಗೆ, ಸಣ್ಣ ವ್ಯಾಪಾರಿಗಳಿಗೆ ಟಾಟಾ ಏಸ್ ಪ್ರೊ (Tata ACE Pro) ತುಂಬಾ ಉಪಯುಕ್ತವಾಗಲಿದೆ. ಇದು ಅವರ ಆದಾಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಘನತೆ, ಸ್ವಾತಂತ್ರ್ಯ ಮತ್ತು ಭವಿಷ್ಯದ ಸಬಲೀಕರಣವನ್ನು ಸಹ ತರುತ್ತದೆ ಎಂದು ಪ್ರೊ. ಅಮಿತಾಬ್‌ ಕುಂಡು (Prof. Amitabh Kundu) ಟಾಟಾ ಏಸ್‌ ವಾಹನದ ಕುರಿತು ಒಂದಷ್ಟು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಈ ವಾಹನ ಭಾರತದ ಯುವಕರು ಮತ್ತು ಮಹಿಳೆಯರು ಉದ್ಯಮಶೀಲತೆಯತ್ತ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಲು ಇದು ಅನುವು ಮಾಡಿಕೊಡುತ್ತದೆ. ಇದು ಕೆಲಸಗಾರನಿಂದ ಮಾಲೀಕನಾಗುವವರೆಗಿನ ಒಂದು ಪರಿವರ್ತನಾ ಹೆಜ್ಜೆಯಾಗಿದ್ದು, ಸಣ್ಣ ಬದಲಾವಣೆಯೊಂದಿಗೆ, ಒಬ್ಬ ವ್ಯಕ್ತಿ  ವೈಯಕ್ತಿಕ ಮತ್ತು ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ಇದು ಸಹಕಾರಿಯಾಗಿದೆ. ಎಂದು ಅವರು ಹೇಳಿದರು. ಅಲ್ಲದೆ ಟಾಟಾ ಏಸ್ ಪ್ರೊ ಮುಂದಿನ ಪೀಳಿಗೆಯ ಉದ್ಯಮಿಗಳನ್ನು ಸಬಲೀಕರಣಗೊಳಿಸುತ್ತದೆ ಎಂದು ಪ್ರೊಫೆಸರ್ ಅಮಿತಾಭ್ ಕುಂಡು ಹೇಳಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Fri, 22 August 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?