AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tecno Spark 9: ಬೆಲೆ ಕೇವಲ 9,499 ರೂ.: ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೆ?

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್​ಗಳಿಗೆ ಹೆಸರುವಾಸಿಯಾಗಿರುವ ಟೆಕ್ನೋ ಕಂಪನಿ ಇದೀಗ ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ ನೂತನ ಸ್ಮಾರ್ಟ್‌ಫೋನ್ ಒಂದನ್ನು ಅನಾವರಣ ಮಾಡಿದೆ. ಡ್ಯುಯೆಲ್ ರಿಯರ್ ಕ್ಯಾಮೆರಾ ಹೊಂದಿರುವ ಈ ಫೋನಿನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ.

Tecno Spark 9: ಬೆಲೆ ಕೇವಲ 9,499 ರೂ.: ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೆ?
Tecno Spark 9
TV9 Web
| Edited By: |

Updated on:Oct 07, 2026 | 4:39 PM

Share

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್​ಗಳಿಗೆ ಹೆಸರುವಾಸಿಯಾಗಿರುವ ಟೆಕ್ನೋ (Tecno) ಕಂಪನಿ ಇದೀಗ ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ ನೂತನ ಸ್ಮಾರ್ಟ್‌ಫೋನ್ ಒಂದನ್ನು ಅನಾವರಣ ಮಾಡಿದೆ. ಅದುವೇ ಟೆಕ್ನೋ ಸ್ಪಾರ್ಕ್ 9 (Tecno Spark 9). ಡ್ಯುಯೆಲ್ ರಿಯರ್ ಕ್ಯಾಮೆರಾ ಹೊಂದಿರುವ ಈ ಫೋನಿನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಆಂಡ್ರಾಯ್ಡ್ 12 ಮೂಲಕ ಕಾರ್ಯನಿರ್ವಹಿಸುತ್ತದೆ. ಟೆಕ್ನೋ ಸ್ಪಾರ್ಕ್ 9  ಸ್ಮಾರ್ಟ್​​ಫೋನ್ ಇದೇ ಜುಲೈ 23 ರಿಂದ ಅಮೆಜಾನ್​ನಲ್ಲಿ ಸೇಲ್ ಕಾಣಲಿದೆ. ಇದರ ಬೆಲೆ, ಫೀಚರ್ಸ್​ ಕುರಿತ ಸಂಪೂರ್ಣ ವಿವರ ಇಲ್ಲಿದೆ.

  1. ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಆಯ್ಕೆಯಲ್ಲಿ ಮಾತ್ರ ಅನಾವರಣಗೊಂಡಿದೆ. ಇದರ 11GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಕೇವಲ 9,499 ರೂ. ನಿಗದಿ ಮಾಡಲಾಗಿದೆ.
  2. ಈ ಫೋನ್‌ ಇನ್ಫಿನಿಟಿ ಬ್ಲ್ಯಾಕ್ ಮತ್ತು ಸ್ಕೈ ಮಿರರ್ ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಅಮೆಜಾನ್​ನಲ್ಲಿ ನಡೆಯಲಿರುವ ಪ್ರೈಮ್ ಡೇ ಸೇಲ್​ನಲ್ಲಿ ಖರೀದಿಸಬಹುದು.
  3. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಾಟ್ ನಾಚ್ ಡಿಸ್‌ಪ್ಲೇ ಆಗಿದೆ. 90Hz ರಿಫ್ರೆಶ್ ರೇಟ್​ನಿಂದ ಕೂಡಿದೆ.
  4. ಮೀಡಿಯಾ ಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸುತ್ತದೆ.
  5. ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ ಡ್ಯುಯೆಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.
  6. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು. ಇದು ಎಷ್ಟು ವೋಲ್ಟ್ ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ ಎಂಬ ಬಗ್ಗೆ ಮಾಹಿತಿಯಿಲ್ಲ.

Published On - 3:19 pm, Mon, 18 July 22

Follow Us
TV9 Web
TV9 Web

TV9 Kannada

Read More
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ
"ಹಿಟ್ ಅಂಡ್ ರನ್ ಮಾಡಲು ನಾನೇನು ಕುಮಾರಸ್ವಾಮಿನಾ?"
ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು
ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು