Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holidays: ಈ ವಾರದಲ್ಲಿ ಏಳರಲ್ಲಿ ನಾಲ್ಕು ದಿನ ಬ್ಯಾಂಕ್ ರಜಾ; ನಿಮ್ಮ ಕೆಲಸಗಳು ಇವೆಯಾ?

ಈ ಏಪ್ರಿಲ್ ತಿಂಗಳ ಎರಡನೇ ವಾರದಲ್ಲಿ ಏಳರಲ್ಲಿ ನಾಲ್ಕು ದಿನ ಬ್ಯಾಂಕ್ ರಜಾ ಇರುತ್ತದೆ. ಯಾವ್ಯಾವ ದಿನ ಎಂಬ ಬಗ್ಗೆ ಮಾಹಿತಿ ಈ ಲೇಖನದಲ್ಲಿ ಇದೆ.

Bank Holidays: ಈ ವಾರದಲ್ಲಿ ಏಳರಲ್ಲಿ ನಾಲ್ಕು ದಿನ ಬ್ಯಾಂಕ್ ರಜಾ; ನಿಮ್ಮ ಕೆಲಸಗಳು ಇವೆಯಾ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Apr 11, 2022 | 1:09 PM

ನಿಮಗೆ ಶೀಘ್ರದಲ್ಲೇ ಪೂರ್ಣಗೊಳಿಸಬೇಕಾದ ಬ್ಯಾಂಕ್ ಕೆಲಸಗಳು (Banking) ಏನಾದರೂ ಇದೆಯೇ? ಒಂದು ವೇಳೆ ಆ ರೀತಿಯ ಕೆಲಸಗಳನ್ನು ನೀವು ಹೊಂದಿದ್ದಲ್ಲಿ ಮುಂದಿನ ವಾರ ನೀವು ಈ ರಜಾ ದಿನಗಳನ್ನು ಪರಿಗಣಿಸಲು ಪರಿಗಣಿಸಬೇಕಾಗುತ್ತದೆ. ಉದಾಹರಣೆಗೆ, ಕೆಲವು ರಾಜ್ಯಗಳಲ್ಲಿ ಸಾರ್ವಜನಿಕ ರಜಾದಿನಗಳ ಕಾರಣ ಏಪ್ರಿಲ್ 14 ಮತ್ತು ಏಪ್ರಿಲ್ 15ರಂದು ಬ್ಯಾಂಕ್ ಶಾಖೆಗಳು ಮುಚ್ಚಿರುತ್ತವೆ. ಏಪ್ರಿಲ್ 16ನೇ ತಾರೀಕಿನಂದು ಅಸ್ಸಾಂನಲ್ಲಿ ಮತ್ತು ಆ ನಂತರ ಮತ್ತೆ ಏಪ್ರಿಲ್ 17ರಂದು ಭಾನುವಾರವಾದ್ದರಿಂದ ಎಲ್ಲ ರಾಜ್ಯಗಳಲ್ಲೂ ರಜಾ ಇರುತ್ತದೆ. ಏಪ್ರಿಲ್‌ನ ಎರಡನೇ ವಾರದಲ್ಲಿ ಬಹುತೇಕ ರಜಾ ದಿನಗಳೇ ಇದ್ದು, 14 ಮತ್ತು 15ರಂದು ವಾರಾಂತ್ಯದ ನಂತರ ಬ್ಯಾಂಕ್ ರಜಾದಿನಗಳಿವೆ.

ಏಪ್ರಿಲ್ 14ರಂದು ಡಾ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ/ಮಹಾವೀರ್ ಜಯಂತಿ/ಬೈಸಾಖಿ/ವೈಶಾಖಿ/ತಮಿಳು ಹೊಸ ವರ್ಷದ ದಿನ/ಚೀರೋಬಾ/ಬಿಜು ಹಬ್ಬ/ಬೋಹಾಗ್ ಬಿಹು ಎಂದು ವಿವಿಧ ಪ್ರದೇಶಗಳಲ್ಲಿ ಗುರುತಿಸಲಾಗುತ್ತದೆ. ಏಪ್ರಿಲ್ 15ರಂದು ಗುಡ್​ ಫ್ರೈಡೇ/ಬಂಗಾಳಿ ಹೊಸ ವರ್ಷದ ದಿನದಂದು ರಜಾ (ನಬಬರ್ಶ)/ಹಿಮಾಚಲ ದಿನ/ವಿಶು/ಬೋಹಾಗ್ ಬಿಹು ಇರುತ್ತದೆ. ಆದರೆ ಕೆಲವು ದಿನಗಳನ್ನು ಹೊರತುಪಡಿಸಿ, ಈ ರಜಾದಿನಗಳಲ್ಲಿ ಹೆಚ್ಚಿನವು ಒಂದು ಸಮಯದಲ್ಲಿ ಬೆರಳೆಣಿಕೆಯ ನಗರಗಳು ಮತ್ತು ರಾಜ್ಯಗಳಿಗೆ ಮಾತ್ರ ಅನ್ವಯಿಸುತ್ತವೆ ಎಂಬುದನ್ನು ಗಮನಿಸಬೇಕು.

ಆರ್‌ಬಿಐ ಮಾರ್ಗಸೂಚಿಗಳ ಪ್ರಕಾರ, ಸಾರ್ವಜನಿಕ ವಲಯ, ಖಾಸಗಿ ವಲಯ, ವಿದೇಶೀ ಬ್ಯಾಂಕ್‌ಗಳು, ಸಹಕಾರಿ ಬ್ಯಾಂಕ್‌ಗಳು ಮತ್ತು ದೇಶಾದ್ಯಂತ ಪ್ರಾದೇಶಿಕ ಬ್ಯಾಂಕ್‌ಗಳು ಸೂಚಿಸಿದ ದಿನಾಂಕಗಳಲ್ಲಿ ಮುಚ್ಚಿರುತ್ತದೆ. ಆರ್​ಬಿಐ ರಜಾದಿನಗಳ ಪಟ್ಟಿಯನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ: ರಾಜ್ಯ-ನಿರ್ದಿಷ್ಟ ಹಬ್ಬಗಳು, ಧಾರ್ಮಿಕ ರಜಾದಿನಗಳು ಮತ್ತು ಹಬ್ಬದ ಆಚರಣೆಗಳು. ಆರ್‌ಬಿಐ ಈ ವರ್ಗಗಳ ಅಡಿಯಲ್ಲಿ ಬ್ಯಾಂಕ್​ಗಳಿಗೆ ರಜಾದಿನಗಳನ್ನು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆ್ಯಕ್ಟ್, ಹಾಲಿಡೇ, ರಿಯಲ್ ಟೈಮ್ ಗ್ರಾಸ್ ಸೆಟ್ಲ್​ಮೆಂಟ್ ಹಾಲಿಡೇ ಮತ್ತು ಬ್ಯಾಂಕ್‌ಗಳ ಖಾತೆಗಳನ್ನು ಮುಚ್ಚುವುದು ಹೀಗೆ ವರ್ಗೀಕರಿಸಿದೆ.

ಈ ರಜಾದಿನಗಳು ಭೌತಿಕವಾಗಿ ಶಾಖೆಗೆ ಭೇಟಿ ನೀಡುವ ಅಗತ್ಯ ಇರುವವರೊಂದಿಗೆ ಗೊಂದಲಕ್ಕೀಡಾಗುವುದು ಖಚಿತ; ಇಂಟರ್​ನೆಟ್ ಬ್ಯಾಂಕಿಂಗ್, ಎಟಿಎಂಗಳು, ಮೊಬೈಲ್ ಬ್ಯಾಂಕಿಂಗ್ ಇತ್ಯಾದಿಗಳು ಕಾರ್ಯ ನಿರ್ವಹಿಸುವುದನ್ನು ಮುಂದುವರಿಸುವುದರಿಂದ ಹಣ ವರ್ಗಾವಣೆಗಳಂತಹ ಪ್ರಮುಖ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ.

ಇದನ್ನೂ ಓದಿ: SBI Internet Banking: ಕನ್ನಡ, ತಮಿಳು, ತೆಲುಗು ಸೇರಿ 15 ಭಾಷೆಗಳಲ್ಲಿ ಎಸ್​ಬಿಐ ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಲಭ್ಯ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ